ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಸಿಎಂ ಸಿದ್ದರಾಮಯ್ಯ ಸ್ವತಃ ಕಂಡು ಹಿಡಿದು ಮಾಡಿದ ತನಿಖೆ ಎಂದು ಟೀಕಿಸಿದರು.
ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ