ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.ಇದರ ಹಿನ್ನಲೆಯಲ್ಲಿ ಕೈ ಕಾರ್ಯಕರ್ತರು ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ ಹಾಗಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.