ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ನಮ್ಮ ಕಡೆಯಿಂದ ಫುಲ್‌ ಸಪೋರ್ಟ್‌ : ಲಕ್ಷ್ಮಣ್‌ ಸವದಿ

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ  ನಮ್ಮ ಕಡೆಯಿಂದ ಫುಲ್‌ ಸಪೋರ್ಟ್‌ : ಲಕ್ಷ್ಮಣ್‌ ಸವದಿ

ಬೆಳಗಾವಿ ಜಿಲ್ಲೆಯರು ಆಗಲಿ‌ ಅದಕ್ಕೆ ಬೆಂಬಲ ಇದೆ. ಅದರಲ್ಲೂ ಸಚಿವ ಸತೀಶ ಜಾರಕಿಹೋಳಿ ಅವರು ಸಿಎಂ ಆಗುತ್ತಾರೆ ಎಂದಾದರೆ ನನ್ನ ಬೆಂಬಲವಿದೆ ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಹೇಳಿದರು.

ಜಿಲ್ಲೆಯವರು ಸಿಎಂ ಆಗುವ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಜಿಲ್ಲೆಯವರು ಯಾರೆ ಆಗಲಿ‌ ಅದಕ್ಕೆ ಬೆಂಬಲ ಇದೆ. ಸಚಿವ ಸತೀಶ ಜಾರಕಿಹೋಳಿ ಸಿಎಂ ಆದರೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳುವ ಮೂಲಕ ಜಿಲ್ಲೆಯ ಮತ್ತೊಬ್ಬ ನಾಯಕನಿಗೆ ಬೆಂಬಲ ಸೂಚಿಸಿದರು. ಮುಂದುವರೆದು, ಎಲ್ಲರಿಗೂ ಅಧಿಕಾರ ಬೇಕಾಗಿದೆ. ಸನ್ಯಾಸಿ ಇದ್ದವರು ಯಾರು ರಾಜಕಾರಣಕ್ಕೆ ಬರುತ್ತಿರಲಿಲ್ಲ, ಆದರೆ ಸದ್ಯ ಸನ್ಯಾಸಿಗಳು ರಾಜಕಾರಣಿಗೆ ಬರುತ್ತಿದ್ದಾರೆ ಎಂದು ನುಡಿದರು.

Share this post

Post Comment