ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತ

ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಕಲ್ಬುರ್ಗಿಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ಸಹಕಾರ ಸಚಿವರಾದ  ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದೆ.

ನಂತರ ಕಲಬುರಗಿ ಹಾಲು ಒಕ್ಕೂಟದ ಸಭಾಂಗಣದಲ್ಲಿ ಸಚಿವರಾದ ಶ್ರೀ ಕೆ ಎನ್ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಹಕಾರ ಇಲಾಖೆಯ ಕಲಬುರಗಿ ಪ್ರಾಂತದ ಸಹಕಾರ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದೆ.

ಈ ಸಂಧರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು,ಒಕ್ಕೂಟದ ನಿರ್ದೇಶಕರು,ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this post

Post Comment