ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರಿಗೆ ಉಚಿತ ರಕ್ತ ದೊರೆಯುವಂತಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಸೆ. 30 ಬೀದರ್ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ 50ನೇ ಜನ್ಮದಿನದ ಪ್ರಯುಕ್ತ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಭಿಮಾನಿ ಬಳಗದಿಂದ ದಿ. ಸೆ. 30 ರಂದು, ಸ್ಥಳ ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಬಡ ಜನರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು ಹೀಗಾಗಿ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಯುವಕ, ಯುವತಿಯರು, ಪುರುಷ ಮತ್ತು ಮಹಿಳೆಯರು ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬಹುದು.
ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ ಶೈಲೇಂದ್ರ ಬೆಲ್ದಾಳೆ ಅವರ ಅಭಿಮಾನಿ ಬಳಗ, ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಿವಕುಮಾರ ಸುಲ್ತಾನಪುರ ಉಪಸ್ಥಿತರಿರುವರು