Category: ಅಂತರಾಷ್ಟ್ರೀಯ ಸುದ್ದಿ
ಇಸ್ಲಾಂ ಧರ್ಮದ ಆಚರಣೆ ಮತ್ತು ಸಂಪ್ರದಾಯದ ಭಾಗವಾಗಿ ಹೆಚ್ಚಿನ ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವಾಗ ಬುರ್ಖಾ ಧರಿಸಿ ಹೋಗುತ್ತಾರೆ. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿಯೇ ಓಡಾಡುತ್ತಾರೆ. ಆದ್ರೆ ಫ್ರಾನ್ಸ್, ಚೀನಾ, ಡೆನ್ಮಾರ್ಕ್, ಬಲ್ಗೇರಿಯಾ, ಆಸ್ಟ್ರೀಯಾ, ಬೆಲ್ಜಿಯಮ್ ಇತ್ಯಾದಿ ದೇಶಗಳು ಸಾರ್ವಜನಿಕ ಸ್ಥಳಗಳಲ್ಲಿ ಕಣ್ಣು, ಮೂಗು, ಬಾಯಿ ಮುಖವನ್ನು ಮುಚ್ಚುವ ಬುರ್ಖಾ ಧರಿಸಿ ಓಡಾಡುವುದಕ್ಕೆ…
ಜಾಗತಿಕವಾಗಿ ಬಹು ಚರ್ಚೆಗೆ ಗ್ರಾಸವಾಗಿದ ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಿಡುಗಡೆಯಾಗಿದ್ದು,ಟ್ರಂಪ್ ಭರ್ಜರಿ ಗೆಲ್ಲುವು ಸಾಧಿಸಿದ್ದಾರೆ .ಈ ಮೂಲಕ ಅವರ ಅಪ್ತ ವಲಯದಲ್ಲಿ ಗುರತಿಸಿಕೊಂಡ ಉದ್ಯಮಿ ಎಲಾನ್ ಮಸ್ಕ್ ಅವರ ಅಸ್ತಿ ಭರ್ಜರಿಯಾಗಿ ಏರಿಕೆ ಯಾಗಿದೆ .. ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಷೇರುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಪ್ರಿ ಮಾರ್ಕೆಟ್ ಟ್ರೇಡಿಂಗ್‌ನಲ್ಲಿ ಟೆಸ್ಲಾ ಷೇರುಗಳು…
ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಮಕ್ಕಳು ಮಾನಸಿಕ ಖಿನ್ನತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ರಕ್ಷಿಸುವ ಉದ್ದೇಶದಿಂದ ಆಸ್ಟ್ರೇಲಿಯಾ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮಾತನಾಡಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಕಾನೂನು ರೂಪಿಸುತ್ತೇವೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ನಮ್ಮ…
ಇಡೀ ವಿಶ್ವವೇ ಎದುರು ನೋಡುತ್ತಿರುವ ಅಮೆರಿಕ ಅಧ್ಯಕ್ಷೀಯ ಸ್ಥಾನದ ಚುನಾವಣ ಫಲಿತಾಂಶ ಬುಧವಾರ ಹೊರಬೀಳಲಿದೆ. ಆರಂಭಿಕ ಎಣಿಕೆಯಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ Cಗಳನ್ನು ಗಳಿಸಿ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 1.9 ಕೋಟಿ ಮತಗಳನ್ನು ಗಳಿಸಿ 101 ಸ್ಥಾನಗಳನ್ನು ಗೆದ್ದು ಬೀಗಿದ್ದಾರೆ. ಒಟ್ಟಾರೆ…
ಬಿಲಿಯನೇರ್ ಉದ್ಯಮಿ, ಟೆಲಿಗ್ರಾಮ್ ಮೆಸೆಜಿಂಗ್ ಆಪ್‌ನ ಸ್ಥಾಪಕ ಮತ್ತು ಸಿಇಒ ಪವೆಲ್ ಡೊರಾವ್ ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್ ಹೊರವಲಯದ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಡೊರಾವ್ ಅವರು ತನ್ನ ಖಾಸಗಿ ಜೆಟ್ ಮೂಲಕ ವಿದೇಶಕ್ಕೆ ಪ್ರಯಾಣಿಸುತ್ತಿದ್ದರು. ಪ್ರಾಥಮಿಕ ತನಿಖಾ ಕಾರಣದಿಂದ ಅವರ ವಿರುದ್ದ ಫ್ರಾನ್ಸ್‌ನಲ್ಲಿ ಪೊಲೀಸ್ ವಾರಂಟ್ ಜಾರಿಯಾಗಿತ್ತು. ಡುರೊವ್…
ಭಾರತದ ಹಲವು ಪ್ರಮುಖ ಉದ್ಯಮಿಗಳು ಹಾಗೂ ‘ಶ್ರೀಮಂತರ ತವರು’ ಎಂದೇ ಖ್ಯಾತವಾಗಿರುವ ಗುಜರಾತ್ನಲ್ಲಿ, ಏಷ್ಯಾದ ಶ್ರೀಮಂತ ಹಳ್ಳಿ ಇದೆ. ಹೌದು, ಕಚ್ ಸಮೀಪದ ‘ಮಧಾಪುರ’ ಗ್ರಾಮವು ಏಷ್ಯಾದ ಶ್ರೀಮಂತ ಹಳ್ಳಿ ಎಂಬ ಹಿರಿಮೆಗೆ ಪಾತ್ರವಾಗಿದೆ. ಪಟೇಲ್ ಸಮುದಾಯದವರೇ ಹೆಚ್ಚಿರುವ ಈ ಗ್ರಾಮದಲ್ಲಿ 2011ರಲ್ಲಿ 17 ಸಾವಿರ ಜನಸಂಖ್ಯೆ ಇತ್ತು. ಇದೀಗ 32 ಸಾವಿರ ಜನರು ವಾಸವಿದ್ದಾರೆ.…
ಪ್ರಧಾನಿ ನರೇಂದ್ರ ಮೋದಿ ಅವರು 2024 ರ ಲೋಕಸಭೆ ಚುನಾವಣೆ ಬಳಿಕ, ಅವರು ಜುನ ತಿಂಗಳಲ್ಲಿ ಜಿ-7 50ನೇ ಸಮೇಳನ ಸಲುವಾಗಿ ಭೇಟಿ ನಿಡಿದ್ದರು, ಇವಾಗ ಜುಲೈ 8 ಮತ್ತು 9 ರಂದು ರಷ್ಯಾದ ರಾಷ್ಟ್ರಪತಿ ವ್ಲಾಡಿಮಿರ್ ಪುಟಿನ್ ಅವರಿಗೆ ಭೇಟಿ ನೀಡಿ 22ನೇ ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಮಾತುಕತೆ ನಡೆಸುವರು ಇದ್ದಾರೆ. ಪ್ರಧಾನಿ…
ಬ್ರಿಟನ್ ಚುನಾವಣೆ ಬಳಿಕ ಎಲ್ಲರ ಕಣ್ಣು ಇರಾನ್ ಚುನಾವಣೆಯತ್ತ ನೆಟ್ಟಿತ್ತು. ಏಕೆಂದರೆ ಮಹ್ಸಾ ಅಮಿನಿಯ ಮರಣದ ನಂತರ ಇಲ್ಲಿನ ವಾತಾವರಣ ಬಹಳ ಕಾಲ ಉದ್ವಿಗ್ನವಾಗಿತ್ತು. ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮೂಲಭೂತವಾದಿ ಸಯೀದ್ ಜಲಿಲಿ ವಿರುದ್ಧ ಇರಾನ್ನ ಸುಧಾರಣಾವಾದಿ ಅಭ್ಯರ್ಥಿ ಮಸೂದ್ ಪೆಜೆಶ್ಕಿಯಾನ್ ಗೆಲುವು ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಫಲಿತಾಂಶಗಳ ಪ್ರಕಾರ, ಇಲ್ಲಿಯವರೆಗೆ ಎಣಿಕೆಯಾದ…
ಅಮೆರಿಕದ ಖ್ಯಾತ ಉದ್ಯಮಿ ವಾರೆನ್ ಬಫೆಟ್, ತಮ್ಮ ಮರಣಾದ ನಂತರ ಆಸ್ತಿ ಹಂಚಿಕೆಯ ಯಲ್ಲಿ ಬದಲಾವಣೆ ಮಾಡಿದ್ದಾರೆ. . ಬರ್ಕ್‌ಷೈರ್ ಹ್ಯಾಥ್‌ವೇ ಅಧ್ಯಕ್ಷರಾಗಿರುವ 93ವರ್ಷದ ಬಫೆಟ್, ತಮ್ಮ ವಿಲ್ ನಲ್ಲಿ ಬದಲಾವಣೆ ಮಾಡಿದ್ದು, ತಮ್ಮ ಮರಣದ ಬಳಿಕ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ ರವರು ಸ್ಥಾಪಿಸಿದ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್ಗೆ ದೇಣಿಗೆ ಮುಂದುವರಿಸುವುದಿಲ್ಲ…
1.ಬಹುಪಾಲು ಮುಸ್ಲಿಂ ಜನಸಂಖ್ಯೆಯಿರುವ ತಜಕಿಸ್ತಾನ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿದೆ. ಹಿಜಾಬ್ ನಿಷೇಧದ ಜೊತೆಗೆ, ಎರಡು ಪ್ರಮುಖ ಇಸ್ಲಾಮಿಕ್ ಹಬ್ಬಗಳಾದ ಈದ್ ಅಲ್-ಫಿತರ್ ಮತ್ತು ಈದ್ ಅಲ್-ಅಧಾದಲ್ಲಿ ಮಕ್ಕಳು ಭಾಗವಹಿಸುವುದನ್ನು ಸಹ ತಜಕಿಸ್ತಾನದಲ್ಲಿ ನಿಷೇಧಿಸಲಾಗಿದೆ. 2.ಏಷ್ಯಾದ ಕೆಲವು ಭಾಗಗಳಲ್ಲಿ ಬಿಸಿಲಿನ ತಾಪ ಮುಂದುವರಿದಿರುವುದರಿಂದ ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಗೆ ತೆರಳಿದ ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ,…