Category: ಬೀದರ

ವಿಷಪೂರಿತ ಆಹಾರ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ

ಬೀದರ ಜಿಲ್ಲೆಯ  ಹುಮನಾಬಾದ ಪಟ್ಟಣದ  ಹೊರವಲಯದ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 48 ವಿದ್ಯಾರ್ಥಿಗಳು ಹಾಗೂ ಒಬ್ಬ ಶಿಕ್ಷಕ ಅಸ್ವಸ್ಥಗೊಂಡ ಘಟನೆಯೊಂದು ಜರುಗಿದೆ. ವಸತಿ ಶಾಲೆಯಲ್ಲಿ‌ ಒಟ್ಟು 200 ಮಕ್ಕಳಿದ್ದು ಬೆಳಗಿನ ಉಪಹಾರಕ್ಕೆ ನಿನ್ನೆ ರಾತ್ರಿಯ ಅನ್ನವನ್ನು ಚಿತ್ರಾನ್ನ ಮಾಡಿ  ನೀಡಲಾಗಿದ್ದು, ಉಪಹಾರ ಸೇವಿಸಿದ ಕೆಲವೇ ಗಂಟೆಯಲ್ಲಿ ಮಕ್ಕಳಿಗೆ  ವಾಂತಿ, ಭೇದಿ…
ದಲಿತರ ಮೇಲೆ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಚಳಕಾಪುರ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯನ್ನು ಖಂಡಿಸಿ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ವಿವಿಧ ದಲಿತ ಸಂಘಟನೆಗಳ ವತಿಯಿಂದ  ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಅಳಲನ್ನು ತೋಡಿಕೊಂಡ ಚಳಕಾಪುರ ಗ್ರಾಮಸ್ಥರು, ಸವರ್ಣೀಯರು ನಮ್ಮನ್ನು ಮನೆ ಹೊಕ್ಕು ಹೊಡೆದರು ಅದರ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ 24…
ಬೀದರ್‌ :  ಬೆಳೆ ವಿಮೆ ನೋಂದಣಿಗೆ ಅವಕಾಶ ,ತೋಟಗಾರಿಕೆಯಿಂದ ಮಹತ್ವದ ಸೂಚನೆ

ನ್ಯೂಸ್‌ ಡೆಸ್ಕ್‌ ಬೀದರ್‌   :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ.  ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಮಾಲಿನ್ಯ ರಹಿತ ದೀಪಾವಳಿ ಅಚರಣೆ : ಡಿಸಿ  ಶಿಲ್ಪಾ ಶರ್ಮಾ

ನ್ಯೂಸ್‌ ಡೆಸ್ಕ್‌ ಬೀದರ್‌ :   ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.  ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಟಾಕಿ ವ್ಯಾಪಾರಸ್ಥರು ಮತ್ತು ಅಂಗಡಿಗಳ ಮಾಲೀಕರೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದರು.  ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು…
ಗಾಂಧಿ ಗಂಜ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಆಚರಣೆ

ಬೀದರ್ ನಗರದ ಸಿಂದೋಲ್ ಕಲ್ಯಾಣ ಮಂಟಪದಲ್ಲಿ ಗಾಂಧಿ ಗಂಜ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಸಹಕಾರಿ ಬ್ಯಾಂಕುಗಳಿಗೆ ಹನ್ನೆರಡನೇ ಶತಮಾನದ ಬಸವಣ್ಣನವರ ಕಾಯಕ ಮತ್ತು ದಾಸೋಹತತ್ವ ಪ್ರೇರಣೆಯಾಗಬೇಕು.ಬಸವಣ್ಣನವರು ಆರ್ಥಿಕತೆಗೆ ಬಹಳ ಒತ್ತು ಕೊಟ್ಟಿದ್ದರು.…
ಬೀದರ್  ವಿವಿಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ  ಮನವಿ

ದಲಿತ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೀದರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಬೀದರ್ ವಿಶ್ವವಿದ್ಯಾಲಯಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಸಂದೀಪ್ ಕಾಂಟೆ, ಜಗತ್ತಿನಲ್ಲಿಯೇ ಹೆಚ್ಚಿನ ವಿದ್ಯಾರ್ಹತೆ ಪಡೆದ ಬಾಬಾ ಸಾಹೇಬರ ಹೆಸರನ್ನು ಬೀದರ್ ವಿಶ್ವವಿದ್ಯಾಲಯಕ್ಕೆ ಇಡಬೇಕು ಇಲ್ಲದಿದ್ದರೆ ನೌಬಾದ್…
ಸಸಿ ನೆಡುವ ಹಾಗೂ ರಾಷ್ಟ್ರಧ್ವಜದ ಮಹತ್ವದ ಕುರಿತು ಕಾರ್ಯಕ್ರಮ ಮಕ್ಕಳಲ್ಲಿ ದೇಶಭಕ್ತ ಮೂಡಿಸಿ : ಶಿವಶರಣಪ್ಪ ವಾಲಿ

ಬೀದರ್ ನಗರದ ಗಾಂಧಿ ಗಂಜ್ ಕೋ ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವದ ಅಂಗವಾಗಿ, ಭಾರತ್ ಸೇವಾದಳ ಹಾಗೂ ಗಾಂಧಿ ಗಂಜ್ ಕೋ- ಆಪರೇಟಿವ್ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಬಸವನಗರ ಉದ್ಯಾನವನದಲ್ಲಿ ಸಸಿ ನೆಡುವ ಕಾರ್ಯ ಹಾಗೂ ರಾಷ್ಟ್ರಧ್ವಜದ ಮಹತ್ವದ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹಕಾರ ಸಂಘಗಳ ಉಪ ನಿಬಂಧಕಿ ಮಂಜುಳಾ, ಕರ್ನಾಟಕದ…
ಬೀದರ್‌ ಪೋಲಿಸರ್‌ ಭರ್ಜರಿ ಕಾರ್ಯಾಚರಣೆ, 54 ಸಾವಿರ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ

ಬೀದರ್‌ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,ನಗರದ ದಿನ ದಯಾಳ್‌ ಬಡಾವಣೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ..ವೈದ್ಯರ ಸಲಹೆ ಇಲ್ಲದೇ ಬಳಸುವ ಮಾತ್ರೆಗಳು ಹಾಗೂ ಸಿರಪ್‌ ಗಳನ್ನು ಮಾರಾಟ ಮಾಡುತ್ತಿದ್ದ,ಮೂವರನ್ನು ಪೋಲಿಸರು ವಶಕ್ಕೆ  ಪಡೆದ್ದು ಎನ್‌ ಡಿ ಪಿ ಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ,ನ್ಯಾಯಾಂಗ್‌ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪ್ರತಿಕಾಗೋಷ್ಠಿಯಲ್ಲಿ …
ಅನಾಥಾಶ್ರಮ ವಿದ್ಯಾರ್ಥಿಗಳಿಗೆ ವಸ್ತುಗಳು ವಿತರಣೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:   ಹುಮನಾಬಾದ: ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್‌ಸ್ಟಾರ್ ವತಿಯಿಂದ ಬರಿದಾಬಾದ್ ವೆಲ್ಮೇಗ್ನಾ ಗುಡ್‌ನ್ಯೂಸ್ ಸೊಸೈಟಿ ಅನಾಥಾಶ್ರಮಕ್ಕೆ ಕೆಲವು ಅಗತ್ಯ ವಸ್ತುಗಳನ್ನು ವಿತರಿಸಲಾಗಿತ್ತು. ಹುಮ್ನಾಬಾದ್ ತಾಲೂಕಿನ ಬರಿದಾಬಾದ್ ಗ್ರಾಮದಲ್ಲಿ ಇರುವ ಅನಾಥಾಶ್ರಮದಲ್ಲಿ 7 ವರ್ಷ ಯಿಂದ 20 ವರ್ಷ ಒಳಗಿರುವ 50 ಮಕ್ಕಳಿಗೆ ಕಬ್ಬಿಣದ ಬೀರುಗಳು ಮತ್ತು ಬ್ಲಾಂಕೆಟ್ಗಳು ಕೊಡುಗೆಯಾಗಿ…
ಅಕ್ಟೋಬರ್‌ 7 ರಿಂದ ಬೀದರನಲ್ಲಿ ದಸರಾ ದರ್ಬಾರ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ಸಾರೆಗಮಪ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ ವತಿಯಿಂದ ಬೀದರ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಲಾಯಿತು. ಪಂ.ಶ್ರೀ. ಪುಟ್ಟರಾಜ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸಾರೆಗಮಪ ಮಹೇಶಕುಮಾರ ಕುಂಬಾರ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ನಾಡಿನ ಪ್ರಸಿದ್ಧ ಕಲಾವಿದರ ತಂಡವಾದ ಸಾರೆಗಮಪ ಸಾಂಸ್ಕೃತಿಕ, ಶೈಕ್ಷಣಿಕ…