Category: ಔರಾದ್

ಬೀದರ್‌ :  ಬೆಳೆ ವಿಮೆ ನೋಂದಣಿಗೆ ಅವಕಾಶ ,ತೋಟಗಾರಿಕೆಯಿಂದ ಮಹತ್ವದ ಸೂಚನೆ

ನ್ಯೂಸ್‌ ಡೆಸ್ಕ್‌ ಬೀದರ್‌   :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ.  ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಬೀದರ್‌ ನ್ಯೂಸ್‌ ರೌಂಡಪ್‌ | ಒಂದೇ ಕ್ಲಿಕ್ ನಲ್ಲಿ ಜಿಲ್ಲೆಯ ಪ್ರಮುಖ ಸುದ್ದಿಗಳು | 21-09-2024

ಬೀದರ್‌ ನ್ಯೂಸ್‌ ರೌಂಡಪ್‌  1.ಕಾರಂಜಾ ಡ್ಯಾಂ ಭರ್ತಿ,ರೈತರು ಹೈರಾಣು ಕಾರಂಜಾ ಡ್ಯಾಂ ಭರ್ತಿಯಾಗಿ ಹಿನ್ನೀರಿನ ನೀರಿನಲ್ಲಿ 30 ಗ್ರಾಮಗಳ ಪ್ರದೇಶ ಜಲಾವೃತವಾಗಿದ್ದು, ಕಬ್ಬು, ತೊಗರಿ, ಸೋಯಾಬಿನ್‌ ಇತರೆ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದುರೆಗೆ ನಯಾಪೈಸೆ ಪರಿಹಾರ ಬಂದಿಲ್ಲ ಎಂದು ರೈತರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.  2. ಬೀದರ್‌…
ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವ ಎಲ್ಲರಿಗೂ ತಿಳಿಯಲಿ: ಶಾಸಕ ಪ್ರಭು ಚವ್ಹಾಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಸೆಪ್ಟೆಂಬರ್ 17ರಂದು…
ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಶಾಸಕ ಪ್ರಭು ಚವ್ಹಾಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.         ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ…
ಜೆಜೆಎಂ ಕಳಪೆ ಕಾಮಗಾರಿ ತನಿಖೆಗೆ ಶಿಂಧೆ ಆಗ್ರಹ

ಔರಾದ : ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ.ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡಲಾಗುತ್ತಿದೆ.ಈ ಕುರಿತು ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ನಿವೃತ್ತ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ,ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು…
ಹೆತ್ತವರನ್ನು ಪೂಜಿಸಿದಾಗ ದೇವರ ಸಾಕ್ಷಾತ್ಕಾರ ಸಾಧ್ಯ

ಔರಾದ : ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಹೆತ್ತವರನ್ನು ಪೂಜಿಸಿದಾಗ ಮಾತ್ರ ದೇವರ ಸಾಕ್ಷಾತ್ಕಾರ ಸಾಧ್ಯ ಎಂದು ಕಸಾಪ ಮಾಜಿ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ ಹೇಳಿದರು. ಪಟ್ಟಣದ ಗಾಂಧಿ ಚೌಕ ಕಾಲೋನಿಯ ಶಾಂತಿ-ಕ್ರಾಂತಿ ಗಣೇಶ ಮಂಡಳಿಯಿಂದ ಶನಿವಾರ ರಾತ್ರಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ,ಸಾಧಕರಿಗೆ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ತಂದೆ-ತಾಯಿ ಅವರನ್ನು ಪೂಜಿಸಿ ಯೋಗಕ್ಷೇಮವು ನೋಡಿಕೊಳ್ಳುವುದರೊಂದಿಗೆ ಅನ್ನ…
ಔರಾದ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಯ್ಕೆ

ಔರಾದ(ಬಿ) ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್ 1ರ ಸದಸ್ಯೆ ರಾಧಾಬಾಯಿ…
Aurad : ಸಂಪೂರ್ಣ ಹದಗೆಟ್ಟ ರಸ್ತೆ ವಾಹನ ಸವಾರರು ಪರದಾಟ

ಸಂಪೂರ್ಣ ಹದಗೆಟ್ಟ ರಸ್ತೆ ವಾಹನ ಸವಾರರು ಪರದಾಟ ಚಿಂತಾಕಿ ಗ್ರಾಮದಿಂದ ಬೆಲ್ದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಂಗಾರು ಮಳೆಗೆ ರಸ್ತೆಗಳು ಸಂಪೂರ್ಣ ಹಾಳು ಔರಾದ: ತಾಲೂಕಿನ ಚಿಂತಾಕಿ ಗ್ರಾಮದಿಂದ ಬೆಲ್ದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿ ಜಲ್ಲಿ ಕಲ್ಲುಗಳು ತೇಲಿವೆ.ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು…
ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ : ಶಿವಕುಮಾರ ಘಾಟೆ

ಗಮನ ಸೆಳೆದ ಚಿಣ್ಣರ ವಚನ ಕಂಠಪಾಠ ಸ್ಪರ್ಧೆ ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ : ಶಿವಕುಮಾರ ಘಾಟೆ ಗಮನ ಸೆಳೆದ ಚಿಣ್ಣರ ವಚನ ಕಂಠಪಾಠ ಸ್ಪರ್ಧೆ ಮಕ್ಕಳಿಗೆ ವಚನಗಳನ್ನು ಕಲಿಸಿದರೆ ಬಸವಣ್ಣನವರಿಗೆ ಗೌರವ ಸಲ್ಲಿಸಿದಂತೆ : ಮುಕ್ತೆದಾರ್‌ ಔರಾದ : ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ. ನಾವೆಲ್ಲರೂ ವಚನ ಸಾಹಿತ್ಯವನ್ನು ರಕ್ಷಿಸಿ, ಉಳಿಸಿ…
ನಿವೃತ್ತ ಡಿ ಗ್ರೂಪ್ ನೌಕರನಿಗೆ ಅದ್ಧೂರಿ ಬೀಳ್ಕೊಡಗೆ ಸಮಾರಂಭ

ನಿವೃತ್ತ ಡಿ ಗ್ರೂಪ್ ನೌಕರನಿಗೆ ಅದ್ಧೂರಿ ಬೀಳ್ಕೊಡಗೆ ಸಮಾರಂಭ ತಾಪಂ ಸಿಪಾಯಿ ಓಂಕಾರ ಸೇವೆ ಮಾದರಿ : ಬಿರೇಂದ್ರ ಸಿಂಗ್ ಠಾಕೂರ್‌ ಸಿಪಾಯಿಗೆ ಸನ್ಮಾನಗಳ ಸುರಿಮಳೆ ಔರಾದ್ : ತಮ್ಮ 40 ವರ್ಷದ ಸಿಪಾಯಿ ಸೇವೆಯಲ್ಲಿ ಎಲ್ಲರೂ ಮೆಚ್ಚುವಂತೆ ಓಂಕಾರ ಪಾಂಚಾಳ ಸೇವೆ ಸಲ್ಲಿಸಿದ್ದಾರೆ ಎಂದು ತಾಪಂ ಇಒ ಬಿರೇಂದ್ರಸಿಂಗ್ ಠಾಕೂರ್ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ…