Category: ಔರಾದ್

ಸೆ. 6ಕ್ಕೆ ಔರಾದ್ ಪಟ್ಟಣ ಪಂಚಾಯತಿ ,ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ

ಬೀದರ್‌ : ಜಿಲ್ಲೆಯ ಗಡಿ ಭಾಗದಲ್ಲಿ ಔರಾದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೆಪ್ಟೆಂಬರ್ 6 ರಂದು ನಡೆಯಲಿದ್ದು, ಈ ಬಾರಿಯ ಎರಡೂ ಸ್ಥಾನಗಳು ಸಾಮಾನ್ಯ ಮಹಿಳಾ ಮೀಸಲಾತಿಗೆ ಒಳಪಟ್ಟಿವೆ. ಸದಸ್ಯ ಬಲಾಬಲ ಪಟ್ಟಣ ಪಂಚಾಯಿತಿಯಲ್ಲಿ 12 ಮಂದಿ ಬಿಜೆಪಿ, 6 ಮಂದಿ ಕಾಂಗ್ರೆಸ್, ಮತ್ತು 2 ಮಂದಿ ಪಕ್ಷೇತರ ಸದಸ್ಯರು…
ಬೀದರ್ : ನಾಳೆ ಪ್ರಾಥಮಿಕ ಮತ್ತು ಫ್ರೌಡ ಶಾಲೆಗಳಿಗೆ ರಜೆ

ಬೀದರ್ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ಮಕ್ಕಳ ಅರೋಗ್ಯದ  ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾಗತ್ತಿರುವ ಪ್ರಯುಕ್ತ   ನಾಳೆ 02-09-2024 ರಂದು ಸೋಮುವಾರ ಸರಕಾರಿ/ ಅನುದಾನಿತ/ಅನುದಾನರಹಿತ  ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ  ರಜೆಯನ್ನು ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಷಾ…
ಬೀದರ್ ನಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ ,38 ಮನೆಗಳಿಗೆ ಹಾನಿ

ಬೀದರ್: ಶನಿವಾರದಿಂದ ಧರಿನಾಡು ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಗೆ  ಭಾನುವಾರ ಜಿಲ್ಲೆಯಲ್ಲಿ 38 ಮನೆಗಳಿಗೆ ಹಾನಿಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗೆ ಮನೆ ಹಾನಿಗೀಡಾದ ತಾಲ್ಲೂಕುವಾರು ವಿವರ :  ಔರಾದ್; 6 ಕಮಲನಗರ; 14 ಬಸವಕಲ್ಯಾಣ; 4 ಹುಮನಾಬಾದ್; 2 ಚಿಟಗುಪ್ಪ; 7 ಹುಲಸೂರ;1 ಭಾಲ್ಕಿ;…
ಬೀದರ್ ಮುಂದುವರೆದ ವರುಣ ಅರ್ಭಟ | ಜಿಲ್ಲೆಯ ರೈತರಿಗೆ ಮತ್ತು ಅಧಿಕಾರಿಗಳಿಗೆ ಸಂಸದ ಖಂಡ್ರೆ ಸಂದೇಶ

ಬೀದರ್ :  ಆಸ್ನಾ ಚಂಡಮಾರುತದಿಂದ ಬೀದರ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರೆದಿರುವುದರಿಂದ, ಸಂಸದ ಸಾಗರ ಖಂಡ್ರೆ ಅವರು ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ರೈತರು ಸುರಕ್ಷಿತವಾಗಿರಬೇಕು ಮತ್ತು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ಹಾನಿಗಳನ್ನು ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ವರದಿ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೆ, ಸಂಸದ ಸಾಗರ ಖಂಡ್ರೆ…
ಚಿಂತಾಕಿ ವಸತಿ ನಿಲಯ ಕೆಲಸಕ್ಕೆ ಶಾಸಕ ಪ್ರಭು ಚವ್ಹಾಣ ಚಾಲನೆ

ಔರಾದ(ಬಿ) ತಾಲ್ಲೂಕಿನ ಚಿಂತಾಕಿಯಲ್ಲಿ ನಿರ್ಮಿಸಲಾಗುತ್ತಿರುವ 15 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಮಂಗಳವಾರ ಚಾಲನೆ ನೀಡಿದರು. ಕ್ಷೇತ್ರವು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಉದ್ದೇಶದಿಂದ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಹೆಣ್ಣು ಮಕ್ಕಳು ಕೂಡ ಉನ್ನತ ಶಿಕ್ಷಣ ಪಡೆಯಬೇಕು.…