Category: ಚಿಟಗುಪ್ಪಾ

ಬೀದರ್‌ :  ಬೆಳೆ ವಿಮೆ ನೋಂದಣಿಗೆ ಅವಕಾಶ ,ತೋಟಗಾರಿಕೆಯಿಂದ ಮಹತ್ವದ ಸೂಚನೆ

ನ್ಯೂಸ್‌ ಡೆಸ್ಕ್‌ ಬೀದರ್‌   :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ.  ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಬೀದರ್‌ ನ್ಯೂಸ್‌ ರೌಂಡಪ್‌ | ಒಂದೇ ಕ್ಲಿಕ್ ನಲ್ಲಿ ಜಿಲ್ಲೆಯ ಪ್ರಮುಖ ಸುದ್ದಿಗಳು | 21-09-2024

ಬೀದರ್‌ ನ್ಯೂಸ್‌ ರೌಂಡಪ್‌  1.ಕಾರಂಜಾ ಡ್ಯಾಂ ಭರ್ತಿ,ರೈತರು ಹೈರಾಣು ಕಾರಂಜಾ ಡ್ಯಾಂ ಭರ್ತಿಯಾಗಿ ಹಿನ್ನೀರಿನ ನೀರಿನಲ್ಲಿ 30 ಗ್ರಾಮಗಳ ಪ್ರದೇಶ ಜಲಾವೃತವಾಗಿದ್ದು, ಕಬ್ಬು, ತೊಗರಿ, ಸೋಯಾಬಿನ್‌ ಇತರೆ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದುರೆಗೆ ನಯಾಪೈಸೆ ಪರಿಹಾರ ಬಂದಿಲ್ಲ ಎಂದು ರೈತರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.  2. ಬೀದರ್‌…
ಬೀದರ್ : ನಾಳೆ ಪ್ರಾಥಮಿಕ ಮತ್ತು ಫ್ರೌಡ ಶಾಲೆಗಳಿಗೆ ರಜೆ

ಬೀದರ್ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ಮಕ್ಕಳ ಅರೋಗ್ಯದ  ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾಗತ್ತಿರುವ ಪ್ರಯುಕ್ತ   ನಾಳೆ 02-09-2024 ರಂದು ಸೋಮುವಾರ ಸರಕಾರಿ/ ಅನುದಾನಿತ/ಅನುದಾನರಹಿತ  ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ  ರಜೆಯನ್ನು ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಷಾ…
ಬೀದರ್ ನಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ ,38 ಮನೆಗಳಿಗೆ ಹಾನಿ

ಬೀದರ್: ಶನಿವಾರದಿಂದ ಧರಿನಾಡು ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಗೆ  ಭಾನುವಾರ ಜಿಲ್ಲೆಯಲ್ಲಿ 38 ಮನೆಗಳಿಗೆ ಹಾನಿಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗೆ ಮನೆ ಹಾನಿಗೀಡಾದ ತಾಲ್ಲೂಕುವಾರು ವಿವರ :  ಔರಾದ್; 6 ಕಮಲನಗರ; 14 ಬಸವಕಲ್ಯಾಣ; 4 ಹುಮನಾಬಾದ್; 2 ಚಿಟಗುಪ್ಪ; 7 ಹುಲಸೂರ;1 ಭಾಲ್ಕಿ;…
ಬೀದರ್ ಮುಂದುವರೆದ ವರುಣ ಅರ್ಭಟ | ಜಿಲ್ಲೆಯ ರೈತರಿಗೆ ಮತ್ತು ಅಧಿಕಾರಿಗಳಿಗೆ ಸಂಸದ ಖಂಡ್ರೆ ಸಂದೇಶ

ಬೀದರ್ :  ಆಸ್ನಾ ಚಂಡಮಾರುತದಿಂದ ಬೀದರ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರೆದಿರುವುದರಿಂದ, ಸಂಸದ ಸಾಗರ ಖಂಡ್ರೆ ಅವರು ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ರೈತರು ಸುರಕ್ಷಿತವಾಗಿರಬೇಕು ಮತ್ತು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ಹಾನಿಗಳನ್ನು ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ವರದಿ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೆ, ಸಂಸದ ಸಾಗರ ಖಂಡ್ರೆ…
SSLC ಪರೀಕ್ಷೆಯಲ್ಲಿ ಫೇಲ್ ವಿಧ್ಯಾರ್ಥಿನಿ ನೇಣಿಗೆ ಶರಣು

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ…
ಚಿಟಗುಪ್ಪದಲ್ಲಿ ದಶಕಗಳ ನಂತರ ಭತ್ತ ನಾಟಲು ಆರಂಭಿಸಿದ ರೈತರು.

ಬೀದರ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ನಿರ್ಣಾ ಗ್ರಾಮದ ರೈತರಲ್ಲಿ ಈ ವರ್ಷದ ಮುಂಗಾರು ಮಳೆ ಹರ್ಷ ತಂದಿದೆ. ಹವಾಮಾನ ವೈಪರಿತ್ಯ, ಸಕಾಲಕ್ಕೆ ಬಾರದ ಮಳೆಯಿಂದ ಬೇಸತ್ತ ರೈತರು ದಶಕಗಳಿಂದ ಭತ್ತ ನಾಟಿ ಮಾಡುವುದನ್ನೆ ಬಿಟ್ಟಿದರು. ಭಾರತ ದೇಶದಲ್ಲಿ ಪಶ್ಚಿಮ ಬಂಗಾಳ ಹೆಚ್ಚು ಭತ್ತವನ್ನು ಬೆಳೆಯುವ ರಾಜ್ಯವಾಗಿದೆ. ರಾಜ್ಯದಲ್ಲಿ ಕೊಪಳ ಜಿಲ್ಲೆಯಲ್ಲಿ ಭತ್ತ ಬೆಳೆಯಲಾಗುತ್ತದೆ. ಉತ್ತರ ಕರ್ನಾಟಕ್ಕೆ,…