Category: ಬೀದರ್
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಡಾ ಬಸವಲಿಂಗ ಪಟ್ಟದ್ದೇವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ ಅವರಿಗೆ ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಸೆಪ್ಟೆಂಬರ್ 17ರಂದು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ ಬೀದರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ, ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಭಾಲ್ಕಿ : ಇತ್ತೀಚೆಗೆ ನಿಧನರಾದ ದಾಡಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿ.ಎಸ್.ಎಸ್.ಕೆ ಮಾಜಿ ನಿರ್ದೇಶಕರಾದ ಅಶೋಕ್ ಹವಗೆಪ್ಪ ತಮಸಿಂಗೆ ಅವರಿಗೆ ದಾಡಗಿ ಗ್ರಾಮಸ್ಥರು ಹಾಗೂ ತಮಸಿಂಗೆ ಪರಿವಾರದ ಸ್ನೇಹ ಬಳಗದವರು ರವಿವಾರದಂದು ದಾಡಗಿ ಗ್ರಾಮದ ಅಶೋಕ ಹವಗೆಪ್ಪ ತಮಸಿಂಗೆ ವೃತ್ತದ ಬಳಿ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವನ್ನು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ. ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ…
ಔರಾದ : ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಹೆತ್ತವರನ್ನು ಪೂಜಿಸಿದಾಗ ಮಾತ್ರ ದೇವರ ಸಾಕ್ಷಾತ್ಕಾರ ಸಾಧ್ಯ ಎಂದು ಕಸಾಪ ಮಾಜಿ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ ಹೇಳಿದರು. ಪಟ್ಟಣದ ಗಾಂಧಿ ಚೌಕ ಕಾಲೋನಿಯ ಶಾಂತಿ-ಕ್ರಾಂತಿ ಗಣೇಶ ಮಂಡಳಿಯಿಂದ ಶನಿವಾರ ರಾತ್ರಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ,ಸಾಧಕರಿಗೆ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ತಂದೆ-ತಾಯಿ ಅವರನ್ನು ಪೂಜಿಸಿ ಯೋಗಕ್ಷೇಮವು ನೋಡಿಕೊಳ್ಳುವುದರೊಂದಿಗೆ ಅನ್ನ…
ನೂತನ ಸಂಸದರಿಗೆ ಪಟ್ಟಣದಲ್ಲಿ ಸನ್ಮಾನ ಸಮಾರಂಭ ಹುಮನಾಬಾದ : ಪಟ್ಟಣದ ವೀರಭದ್ರೇಶ್ವರ ಮಂದಿರ ಹತ್ತಿರವಿರುವ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಡಾ.ಚಂದ್ರಶೇಖರ ಬಿ ಪಾಟೀಲ್ ಮತ್ತು ಕರ್ನಾಟಕ ಸರ್ಕಾರದಿಂದ ಬೀದರ್ ನಗರಾಭಿವೃದ್ದಿ ಪ್ರಾಧಿಕಾಕ್ಕೆ…
ಔರಾದ(ಬಿ) ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್ 1ರ ಸದಸ್ಯೆ ರಾಧಾಬಾಯಿ…
ಕನ್ನಡಕ್ಕೆ ಅನ್ನ ಕೊಡುವ ಶಕ್ತಿಯಿಲ್ಲ ಎಂಬ ಕಲ್ಪನೆ ನಮ್ಮಲ್ಲಿ ಇದೆ. ಆದರೆ, ಅದು ತಪ್ಪು. ಅದನ್ನು ಯಾರು ಹೇಳಿದ್ದಾರೋ ಗೊತ್ತಿಲ್ಲ. ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯಲ್ಲಿ ಓದಿದವರು ಅನೇಕ ದೊಡ್ಡ ಸ್ಥಾನಗಳನ್ನು ಪಡೆದಿದ್ದಾರೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು. ಬೀದರ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ…
ಗೋ ಮಾತೆ ನಂಬಿದವರಿಗೆ ಎಂದೂ ಯಾವುದೇ ಕಷ್ಟ ಬರಲ್ಲ. ಹೈನುಗಾರಿಕೆಯಿಂದ ಆರ್ಥಿಕವಾಗಿ ಸದೃಢರಾಗಿ ಒಳ್ಳಯ ಜೀವನ ಸಾಗಿಸಬಹುದು’ ಎಂದು ರಾಜ್ಯಸಭೆ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದರು. ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲಾ ಹಾಲು ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ನಗರದ…