Category: ಹುಮನಾಬಾದ್
ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 48 ವಿದ್ಯಾರ್ಥಿಗಳು ಹಾಗೂ ಒಬ್ಬ ಶಿಕ್ಷಕ ಅಸ್ವಸ್ಥಗೊಂಡ ಘಟನೆಯೊಂದು ಜರುಗಿದೆ. ವಸತಿ ಶಾಲೆಯಲ್ಲಿ ಒಟ್ಟು 200 ಮಕ್ಕಳಿದ್ದು ಬೆಳಗಿನ ಉಪಹಾರಕ್ಕೆ ನಿನ್ನೆ ರಾತ್ರಿಯ ಅನ್ನವನ್ನು ಚಿತ್ರಾನ್ನ ಮಾಡಿ ನೀಡಲಾಗಿದ್ದು, ಉಪಹಾರ ಸೇವಿಸಿದ ಕೆಲವೇ ಗಂಟೆಯಲ್ಲಿ ಮಕ್ಕಳಿಗೆ ವಾಂತಿ, ಭೇದಿ…
ನ್ಯೂಸ್ ಡೆಸ್ಕ್ ಬೀದರ್ :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ. ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಹುಮನಾಬಾದ: ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್‌ಸ್ಟಾರ್ ವತಿಯಿಂದ ಬರಿದಾಬಾದ್ ವೆಲ್ಮೇಗ್ನಾ ಗುಡ್‌ನ್ಯೂಸ್ ಸೊಸೈಟಿ ಅನಾಥಾಶ್ರಮಕ್ಕೆ ಕೆಲವು ಅಗತ್ಯ ವಸ್ತುಗಳನ್ನು ವಿತರಿಸಲಾಗಿತ್ತು. ಹುಮ್ನಾಬಾದ್ ತಾಲೂಕಿನ ಬರಿದಾಬಾದ್ ಗ್ರಾಮದಲ್ಲಿ ಇರುವ ಅನಾಥಾಶ್ರಮದಲ್ಲಿ 7 ವರ್ಷ ಯಿಂದ 20 ವರ್ಷ ಒಳಗಿರುವ 50 ಮಕ್ಕಳಿಗೆ ಕಬ್ಬಿಣದ ಬೀರುಗಳು ಮತ್ತು ಬ್ಲಾಂಕೆಟ್ಗಳು ಕೊಡುಗೆಯಾಗಿ…
ಬೀದರ್ ನ್ಯೂಸ್ ರೌಂಡಪ್ 1.ಕಾರಂಜಾ ಡ್ಯಾಂ ಭರ್ತಿ,ರೈತರು ಹೈರಾಣು ಕಾರಂಜಾ ಡ್ಯಾಂ ಭರ್ತಿಯಾಗಿ ಹಿನ್ನೀರಿನ ನೀರಿನಲ್ಲಿ 30 ಗ್ರಾಮಗಳ ಪ್ರದೇಶ ಜಲಾವೃತವಾಗಿದ್ದು, ಕಬ್ಬು, ತೊಗರಿ, ಸೋಯಾಬಿನ್ ಇತರೆ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದುರೆಗೆ ನಯಾಪೈಸೆ ಪರಿಹಾರ ಬಂದಿಲ್ಲ ಎಂದು ರೈತರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. 2. ಬೀದರ್…
ನೂತನ ಸಂಸದರಿಗೆ ಪಟ್ಟಣದಲ್ಲಿ ಸನ್ಮಾನ ಸಮಾರಂಭ ಹುಮನಾಬಾದ : ಪಟ್ಟಣದ ವೀರಭದ್ರೇಶ್ವರ ಮಂದಿರ ಹತ್ತಿರವಿರುವ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಡಾ.ಚಂದ್ರಶೇಖರ ಬಿ ಪಾಟೀಲ್ ಮತ್ತು ಕರ್ನಾಟಕ ಸರ್ಕಾರದಿಂದ ಬೀದರ್ ನಗರಾಭಿವೃದ್ದಿ ಪ್ರಾಧಿಕಾಕ್ಕೆ…
ಬೀದರ್ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಕ್ಕಳ ಅರೋಗ್ಯದ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾಗತ್ತಿರುವ ಪ್ರಯುಕ್ತ ನಾಳೆ 02-09-2024 ರಂದು ಸೋಮುವಾರ ಸರಕಾರಿ/ ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಷಾ…
ಬೀದರ್: ಶನಿವಾರದಿಂದ ಧರಿನಾಡು ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಗೆ ಭಾನುವಾರ ಜಿಲ್ಲೆಯಲ್ಲಿ 38 ಮನೆಗಳಿಗೆ ಹಾನಿಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗೆ ಮನೆ ಹಾನಿಗೀಡಾದ ತಾಲ್ಲೂಕುವಾರು ವಿವರ : ಔರಾದ್; 6 ಕಮಲನಗರ; 14 ಬಸವಕಲ್ಯಾಣ; 4 ಹುಮನಾಬಾದ್; 2 ಚಿಟಗುಪ್ಪ; 7 ಹುಲಸೂರ;1 ಭಾಲ್ಕಿ;…
ಬೀದರ್ : ಆಸ್ನಾ ಚಂಡಮಾರುತದಿಂದ ಬೀದರ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರೆದಿರುವುದರಿಂದ, ಸಂಸದ ಸಾಗರ ಖಂಡ್ರೆ ಅವರು ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ರೈತರು ಸುರಕ್ಷಿತವಾಗಿರಬೇಕು ಮತ್ತು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ಹಾನಿಗಳನ್ನು ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ವರದಿ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೆ, ಸಂಸದ ಸಾಗರ ಖಂಡ್ರೆ…