Category: ಬೀದರ
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್ : ಕನ್ನಡ ಎಂದ್ರೆ ಸಾಕು ಇದು ಸ್ಥಳೀಯ ಭಾಷೆ ಮನೆಯಲ್ಲಿ ಬಿಟ್ಟರೆ ಮಾತ್ ಯಾವುದಕ್ಕೂ ಕನ್ನಡ ಬೇಕಾಗಿಲ್ಲ ಎನ್ನುವ ಕಾಲವಿದ್ದು ಅದ್ರೆ ಅದೀಶ್ ವಾಲಿ ಬ್ರಿಟಿಷ್ ನಾಡಿನಲ್ಲಿ ಕನ್ನಡದ ಕಂಪು ವೊಳಗಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ನಮ್ಮ ಕನ್ನಡದ ಹುಡುಗ ಆಧಿಶ್ ರಜನೀಶ್…
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರಿಗೆ ಉಚಿತ ರಕ್ತ ದೊರೆಯುವಂತಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಸೆ. 30 ಬೀದರ್ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ 50ನೇ ಜನ್ಮದಿನದ ಪ್ರಯುಕ್ತ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಭಿಮಾನಿ ಬಳಗದಿಂದ ದಿ. ಸೆ. 30 ರಂದು, ಸ್ಥಳ ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಬಡ ಜನರಿಗೆ ಉಪಯುಕ್ತವಾಗುವ…
ಬೀದರ್ ನ್ಯೂಸ್ ರೌಂಡಪ್ 1.ಕಾರಂಜಾ ಡ್ಯಾಂ ಭರ್ತಿ,ರೈತರು ಹೈರಾಣು ಕಾರಂಜಾ ಡ್ಯಾಂ ಭರ್ತಿಯಾಗಿ ಹಿನ್ನೀರಿನ ನೀರಿನಲ್ಲಿ 30 ಗ್ರಾಮಗಳ ಪ್ರದೇಶ ಜಲಾವೃತವಾಗಿದ್ದು, ಕಬ್ಬು, ತೊಗರಿ, ಸೋಯಾಬಿನ್ ಇತರೆ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದುರೆಗೆ ನಯಾಪೈಸೆ ಪರಿಹಾರ ಬಂದಿಲ್ಲ ಎಂದು ರೈತರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. 2. ಬೀದರ್…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಭಾರತೀಯ ವಾಯುಪಡೆ ಬೀದರ್ ವತಿಯಿಂದ ಬೀದರ್ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮವನ್ನು ಸೇ.೨೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.21ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಏರ್ ಶೋ ಕಾರ್ಯಕ್ರಮ ಬೀದರ್ ನಗರದ ಎಲ್ಲಾ ಶಾಲಾ- ಕಾಲೇಜುಗಳ…
ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಡಾ ಬಸವಲಿಂಗ ಪಟ್ಟದ್ದೇವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ ಅವರಿಗೆ ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಸೆಪ್ಟೆಂಬರ್ 17ರಂದು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ ಬೀದರ್: ಗುಲ್ಬರ್ಗಾ ಜಿಲ್ಲೆ ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸಕ್ಕರೆ ಮತ್ತು ಡಿಸ್ಟಿಲರಿ ಕಾರ್ಖಾನೆ ಪ್ರಕರಣ ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿದೆ, ಈ ಹಂತದಲ್ಲಿ ರೈತರಿಂದ ಪ್ರತಿಭಟನೆ ಮಾಡಿಸಿ, ಒತ್ತಡ ಹೇರುವುದು ಸರಿಯಾದ ಕ್ರಮವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ ಬೀದರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ, ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಭಾಲ್ಕಿ : ಇತ್ತೀಚೆಗೆ ನಿಧನರಾದ ದಾಡಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿ.ಎಸ್.ಎಸ್.ಕೆ ಮಾಜಿ ನಿರ್ದೇಶಕರಾದ ಅಶೋಕ್ ಹವಗೆಪ್ಪ ತಮಸಿಂಗೆ ಅವರಿಗೆ ದಾಡಗಿ ಗ್ರಾಮಸ್ಥರು ಹಾಗೂ ತಮಸಿಂಗೆ ಪರಿವಾರದ ಸ್ನೇಹ ಬಳಗದವರು ರವಿವಾರದಂದು ದಾಡಗಿ ಗ್ರಾಮದ ಅಶೋಕ ಹವಗೆಪ್ಪ ತಮಸಿಂಗೆ ವೃತ್ತದ ಬಳಿ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವನ್ನು…