Category: ಬೀದರ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ. ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ…
ಔರಾದ : ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ.ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡಲಾಗುತ್ತಿದೆ.ಈ ಕುರಿತು ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ನಿವೃತ್ತ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ,ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು…
ಔರಾದ : ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಹೆತ್ತವರನ್ನು ಪೂಜಿಸಿದಾಗ ಮಾತ್ರ ದೇವರ ಸಾಕ್ಷಾತ್ಕಾರ ಸಾಧ್ಯ ಎಂದು ಕಸಾಪ ಮಾಜಿ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ ಹೇಳಿದರು. ಪಟ್ಟಣದ ಗಾಂಧಿ ಚೌಕ ಕಾಲೋನಿಯ ಶಾಂತಿ-ಕ್ರಾಂತಿ ಗಣೇಶ ಮಂಡಳಿಯಿಂದ ಶನಿವಾರ ರಾತ್ರಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ,ಸಾಧಕರಿಗೆ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ತಂದೆ-ತಾಯಿ ಅವರನ್ನು ಪೂಜಿಸಿ ಯೋಗಕ್ಷೇಮವು ನೋಡಿಕೊಳ್ಳುವುದರೊಂದಿಗೆ ಅನ್ನ…
ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ ಬೀದರ್: ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ಗುರುವಾರ ಭೇಟಿ ನೀಡಿದರು. ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು. ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು.…
ನೂತನ ಸಂಸದರಿಗೆ ಪಟ್ಟಣದಲ್ಲಿ ಸನ್ಮಾನ ಸಮಾರಂಭ ಹುಮನಾಬಾದ : ಪಟ್ಟಣದ ವೀರಭದ್ರೇಶ್ವರ ಮಂದಿರ ಹತ್ತಿರವಿರುವ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಡಾ.ಚಂದ್ರಶೇಖರ ಬಿ ಪಾಟೀಲ್ ಮತ್ತು ಕರ್ನಾಟಕ ಸರ್ಕಾರದಿಂದ ಬೀದರ್ ನಗರಾಭಿವೃದ್ದಿ ಪ್ರಾಧಿಕಾಕ್ಕೆ…
ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ : ಈಶ್ವರ್ ಖಂಡ್ರೆ! ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಇಂದು ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿದಾರೆ. 7.69 ಸಾಮರ್ಥ್ಯದ ಕಾರಂಜಾ…
ಔರಾದ(ಬಿ) ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್ 1ರ ಸದಸ್ಯೆ ರಾಧಾಬಾಯಿ…
ಕನ್ನಡಕ್ಕೆ ಅನ್ನ ಕೊಡುವ ಶಕ್ತಿಯಿಲ್ಲ ಎಂಬ ಕಲ್ಪನೆ ನಮ್ಮಲ್ಲಿ ಇದೆ. ಆದರೆ, ಅದು ತಪ್ಪು. ಅದನ್ನು ಯಾರು ಹೇಳಿದ್ದಾರೋ ಗೊತ್ತಿಲ್ಲ. ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯಲ್ಲಿ ಓದಿದವರು ಅನೇಕ ದೊಡ್ಡ ಸ್ಥಾನಗಳನ್ನು ಪಡೆದಿದ್ದಾರೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು. ಬೀದರ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ…
ಗೋ ಮಾತೆ ನಂಬಿದವರಿಗೆ ಎಂದೂ ಯಾವುದೇ ಕಷ್ಟ ಬರಲ್ಲ. ಹೈನುಗಾರಿಕೆಯಿಂದ ಆರ್ಥಿಕವಾಗಿ ಸದೃಢರಾಗಿ ಒಳ್ಳಯ ಜೀವನ ಸಾಗಿಸಬಹುದು’ ಎಂದು ರಾಜ್ಯಸಭೆ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದರು. ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲಾ ಹಾಲು ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ನಗರದ…
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯನ್ನ ಭೀಕರವಾಗಿ ಕೊಲೆಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿರುವ ಅಪರಾಧಿಗಳಿಗೆ ಕಾನೂನಿನ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೀದರ್ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು. ಆ ಹೆಣ್ಣುಮಗುವಿನ ಹತ್ಯೆ ಮಾಡಿರುವ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ…