Category: ಬೀದರ
ಕಮಲನಗರ: ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರವನ್ನು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಅವರು ಬಿಡುಗಡೆ ಮಾಡಿದರು. ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಸ್ಮಾರಕ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಾಲ್ಕಿ ಶ್ರೀ ಗುರುಬಸವ…
ಸಂಪೂರ್ಣ ಹದಗೆಟ್ಟ ರಸ್ತೆ ವಾಹನ ಸವಾರರು ಪರದಾಟ ಚಿಂತಾಕಿ ಗ್ರಾಮದಿಂದ ಬೆಲ್ದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಂಗಾರು ಮಳೆಗೆ ರಸ್ತೆಗಳು ಸಂಪೂರ್ಣ ಹಾಳು ಔರಾದ: ತಾಲೂಕಿನ ಚಿಂತಾಕಿ ಗ್ರಾಮದಿಂದ ಬೆಲ್ದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿ ಜಲ್ಲಿ ಕಲ್ಲುಗಳು ತೇಲಿವೆ.ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು…
ಗಮನ ಸೆಳೆದ ಚಿಣ್ಣರ ವಚನ ಕಂಠಪಾಠ ಸ್ಪರ್ಧೆ ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ : ಶಿವಕುಮಾರ ಘಾಟೆ ಗಮನ ಸೆಳೆದ ಚಿಣ್ಣರ ವಚನ ಕಂಠಪಾಠ ಸ್ಪರ್ಧೆ ಮಕ್ಕಳಿಗೆ ವಚನಗಳನ್ನು ಕಲಿಸಿದರೆ ಬಸವಣ್ಣನವರಿಗೆ ಗೌರವ ಸಲ್ಲಿಸಿದಂತೆ : ಮುಕ್ತೆದಾರ್ ಔರಾದ : ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ. ನಾವೆಲ್ಲರೂ ವಚನ ಸಾಹಿತ್ಯವನ್ನು ರಕ್ಷಿಸಿ, ಉಳಿಸಿ…
ನಿವೃತ್ತ ಡಿ ಗ್ರೂಪ್ ನೌಕರನಿಗೆ ಅದ್ಧೂರಿ ಬೀಳ್ಕೊಡಗೆ ಸಮಾರಂಭ ತಾಪಂ ಸಿಪಾಯಿ ಓಂಕಾರ ಸೇವೆ ಮಾದರಿ : ಬಿರೇಂದ್ರ ಸಿಂಗ್ ಠಾಕೂರ್ ಸಿಪಾಯಿಗೆ ಸನ್ಮಾನಗಳ ಸುರಿಮಳೆ ಔರಾದ್ : ತಮ್ಮ 40 ವರ್ಷದ ಸಿಪಾಯಿ ಸೇವೆಯಲ್ಲಿ ಎಲ್ಲರೂ ಮೆಚ್ಚುವಂತೆ ಓಂಕಾರ ಪಾಂಚಾಳ ಸೇವೆ ಸಲ್ಲಿಸಿದ್ದಾರೆ ಎಂದು ತಾಪಂ ಇಒ ಬಿರೇಂದ್ರಸಿಂಗ್ ಠಾಕೂರ್ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ…
18 ವರ್ಷದ ಯುವತಿ ಭೀಕರ ಕೊಲೆ ,ಮೂರು ದಿನಗಳ ಬಳಿಕ ಶವ ಪತ್ತೆ ಗುಂಡೂರ ಗ್ರಾಮದ ಭಾಗ್ಯ ಶ್ರೀ (18) ಕೊಲೆಯಾದ ಯುವತಿ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿಯಲ್ಲಿ ಘಟನೆ ಶಾಲೆ ಪಕ್ಕದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ತಿಳಿದು ಪೋಲಿಸ್ ಅಧಿಕಾರಿಗಳು ಸ್ಥಳ,ಭೇಟಿ ಪರಿಶೀಲನೆ ಬೀದರ್ : ಯುವತಿಯೊಬ್ಬಳ್ಳನ್ನು ಭೀಕರವಾಗಿ ಕೊಲೆ ಮಾಡಿ…
ಬೀದರ್ : ಜಿಲ್ಲೆಯ ಗಡಿ ಭಾಗದಲ್ಲಿ ಔರಾದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೆಪ್ಟೆಂಬರ್ 6 ರಂದು ನಡೆಯಲಿದ್ದು, ಈ ಬಾರಿಯ ಎರಡೂ ಸ್ಥಾನಗಳು ಸಾಮಾನ್ಯ ಮಹಿಳಾ ಮೀಸಲಾತಿಗೆ ಒಳಪಟ್ಟಿವೆ. ಸದಸ್ಯ ಬಲಾಬಲ ಪಟ್ಟಣ ಪಂಚಾಯಿತಿಯಲ್ಲಿ 12 ಮಂದಿ ಬಿಜೆಪಿ, 6 ಮಂದಿ ಕಾಂಗ್ರೆಸ್, ಮತ್ತು 2 ಮಂದಿ ಪಕ್ಷೇತರ ಸದಸ್ಯರು…
ಬೀದರ್ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಕ್ಕಳ ಅರೋಗ್ಯದ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾಗತ್ತಿರುವ ಪ್ರಯುಕ್ತ ನಾಳೆ 02-09-2024 ರಂದು ಸೋಮುವಾರ ಸರಕಾರಿ/ ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಷಾ…
ಬೀದರ್: ಶನಿವಾರದಿಂದ ಧರಿನಾಡು ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಗೆ ಭಾನುವಾರ ಜಿಲ್ಲೆಯಲ್ಲಿ 38 ಮನೆಗಳಿಗೆ ಹಾನಿಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗೆ ಮನೆ ಹಾನಿಗೀಡಾದ ತಾಲ್ಲೂಕುವಾರು ವಿವರ : ಔರಾದ್; 6 ಕಮಲನಗರ; 14 ಬಸವಕಲ್ಯಾಣ; 4 ಹುಮನಾಬಾದ್; 2 ಚಿಟಗುಪ್ಪ; 7 ಹುಲಸೂರ;1 ಭಾಲ್ಕಿ;…
ಬೀದರ್ : ಆಸ್ನಾ ಚಂಡಮಾರುತದಿಂದ ಬೀದರ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರೆದಿರುವುದರಿಂದ, ಸಂಸದ ಸಾಗರ ಖಂಡ್ರೆ ಅವರು ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ರೈತರು ಸುರಕ್ಷಿತವಾಗಿರಬೇಕು ಮತ್ತು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ಹಾನಿಗಳನ್ನು ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ವರದಿ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೆ, ಸಂಸದ ಸಾಗರ ಖಂಡ್ರೆ…
ಬೀದರ್ ಕೋಟೆಯಲ್ಲಿ ಗಮನ ಸೆಳೆದ ಏರ್ ಶೋ ಹಾರಿದ ಸೂರ್ಯಕಿರಣ ಗಡಿ ಮಂದಿಯಲ್ಲಿ ಸಂಭ್ರಮ ನಗರದ ಹಲವರಿಂದ ಏರ್ ಶೋ ವೀಕ್ಷಣೆ ಬೀದರ್: ನಗರದ ಬಹಮನಿ ಕೋಟೆಯ ಮೇಲೆ ಆಗಸ್ಟ್ 30, 31ರಂದು ಏರ್ ಶೋ ಕಾರ್ಯಕ್ರಮ ಭಾರತೀಯ ವಾಯುಪಡೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.ಇಂದು ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಕೋಟೆಯಲ್ಲಿ ಏರ್ ಶೋ…