Category: ಬೀದರ
ಬೀದರ್ : ಸೆಪ್ಟೆಂಬರ್ 5 ರಂದು ನಗರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಗಮಿಸುತ್ತಿರುವ ಪ್ರಯುಕ್ತ ಹಮ್ಮಿಕೊಂಡ ಬಹೃತ್ ಸಮಾವೇಶದ ಹಿನ್ನಲೆ ಸರಿ ಸುಮಾರು 50 ಸಾವಿರ ಜನರು ಸೇರುವ ನಿರೀಕ್ಷೆಯಿದ್ದು,ಇಂದು ಭೂಮರಡ್ಡಿ ಕಾಲೇಜು ಮೈದಾನದಲ್ಲಿ ಬಹೃತ್ ಸಭಾ ಮಂಟಪದ ನಿರ್ಮಾಣಕ್ಕೆ ಹೆಚ್ ಕೆ ಇ ಸಂಸ್ಥೆಯ ನಿರ್ದೇಶಕರಾದ ಡಾ ರಜನೀಶ್ ವಾಲಿ ಹಾಗೂ…
ರೋಟರಿ ಕ್ಲಬ್ ಕಲ್ಯಾಣ ವಲಯದಿಂದ ಶನಿವಾರ ಆಯೋಜಿಸಿದ್ದ ವೃಕ್ಷೋಥಾನ್‌ಗೆ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಚಾಲನೆ ನೀಡಿದರು.ಬೆಳಿಗ್ಗೆ ಬರೀದ್ ಶಾಹಿ ಉದ್ಯಾನದಿಂದ ರೋಟರಿ ವೃತ್ತದವರೆಗೆ ಪರಿಸರ ಜಾಗೃತಿ ಜಾಥಾ ನಡೆಯಿತು. ವೃಕ್ಷಥಾನ್ ವಾಕ್ ನಲ್ಲಿ ನಗರದ ಹಲವು ಗಣ್ಯರು ಭಾಗವಹಿಸಿದ್ದು ಹಳ್ಳಿ ಸೊಗಡಿನ ಎತ್ತಿನ ಬಂಡಿಯಲ್ಲಿ ಗಿಡದ ಮಾದರಿಯನ್ನು ಹಲಗಿ ಜೊತೆಗೆ ನಗರದಲ್ಲಿ ವೃಕ್ಷಥಾನ್ ವಾಕ್…
ಬೀದರ್ : ನಗರದ SRS ಫಂಕ್ಷನ್ ಹಾಲ್ ನಲಿ ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್ ಸ್ಟಾರ್ ವತಿಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಫರ್ಧೆ ಏರ್ಪಡಿಸಲಾಗಿದ್ದು, ನಗರದ ವಿವಿಧ ಶಾಲೆಗಳ 450 ಕ್ಕೂ ಅಧಿಕ ಮಕ್ಕಳು ಸ್ಫರ್ಧೆಯಲ್ಲಿ ಭಾಗವಹಿಸಿದ್ದರು ಎಂದು ಕ್ಲಬ್ ನ ಕಾರ್ಯದರ್ಶಿ ಪೂಜಾ ಜಾರ್ಜ್ ತಿಳಿಸಿದ್ದಾರೆ. ಇದೇ ವೇಳೆ ಮಾತಾನಾಡಿದ ಜಂಟಿ ಕಾರ್ಯದರ್ಶಿ…
ಪೋರ್ವೊರಿಮ್‌ನ ರೋಟರಿ ಚಾರಿಟೇಬಲ್ ಟ್ರಸ್ಟ್ ,ಗೋವಾದಲ್ಲಿ ಆಯೋಜಿಸಿದ್ದ ಹೆಸರಾಂತ ರೋಟರಿ ರೈನ್ ರನ್ ಮ್ಯಾರಥಾನ್‌ನಲ್ಲಿ ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್‌ಸ್ಟಾರ್ ಸದಸ್ಯರು ಭಾಗವಹಿಸಿದ್ರು. ಕಲ್ಯಾಣ್ ವಲಯ ಮತ್ತು RI ಜಿಲ್ಲೆ 3160 ತಂಡವು ಹೆಮ್ಮೆಯಿಂದ ಪ್ರತಿನಿಧಿಸಿದ್ದು ಸೌಹಾರ್ದತೆ ಮತ್ತು ಉತ್ಸಾಹವನ್ನು ಬೆಳೆಸಿತು ಎಂದು ರೋಟರಿಗಳು ಹರ್ಷ ವ್ಯಕ್ತಪಡಿಸಿದರು. ನವೀನ್ ಗೋಯಲ್, ಡಾ. ಸಂಗಮೇಶ ವಡಗಾವೆ,…
ಎಸ್ ಎಸ್ ಎಲ್ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ…
ಬೀದರ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ನಿರ್ಣಾ ಗ್ರಾಮದ ರೈತರಲ್ಲಿ ಈ ವರ್ಷದ ಮುಂಗಾರು ಮಳೆ ಹರ್ಷ ತಂದಿದೆ. ಹವಾಮಾನ ವೈಪರಿತ್ಯ, ಸಕಾಲಕ್ಕೆ ಬಾರದ ಮಳೆಯಿಂದ ಬೇಸತ್ತ ರೈತರು ದಶಕಗಳಿಂದ ಭತ್ತ ನಾಟಿ ಮಾಡುವುದನ್ನೆ ಬಿಟ್ಟಿದರು. ಭಾರತ ದೇಶದಲ್ಲಿ ಪಶ್ಚಿಮ ಬಂಗಾಳ ಹೆಚ್ಚು ಭತ್ತವನ್ನು ಬೆಳೆಯುವ ರಾಜ್ಯವಾಗಿದೆ. ರಾಜ್ಯದಲ್ಲಿ ಕೊಪಳ ಜಿಲ್ಲೆಯಲ್ಲಿ ಭತ್ತ ಬೆಳೆಯಲಾಗುತ್ತದೆ. ಉತ್ತರ ಕರ್ನಾಟಕ್ಕೆ,…
ಔರಾದ(ಬಿ) ತಾಲ್ಲೂಕಿನ ಚಿಂತಾಕಿಯಲ್ಲಿ ನಿರ್ಮಿಸಲಾಗುತ್ತಿರುವ 15 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಮಂಗಳವಾರ ಚಾಲನೆ ನೀಡಿದರು. ಕ್ಷೇತ್ರವು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಉದ್ದೇಶದಿಂದ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಹೆಣ್ಣು ಮಕ್ಕಳು ಕೂಡ ಉನ್ನತ ಶಿಕ್ಷಣ ಪಡೆಯಬೇಕು.…
ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಕಲಬುರಗಿ, : ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ…
ಉತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಸಂಜೆ 4ರವೆರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ…