Category: ರಾಜ್ಯ

ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ :  ಈಶ್ವರ್ ಖಂಡ್ರೆ!

ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ : ಈಶ್ವರ್ ಖಂಡ್ರೆ! ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು,  ಇಂದು ಭೇಟಿ  ನೀಡಿದ ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿದಾರೆ. 7.69 ಸಾಮರ್ಥ್ಯದ ಕಾರಂಜಾ…
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ, ಆದರೆ ದುರಾಸೆ ಇಲ್ಲ : ಎಂ.ಬಿ ಪಾಟೀಲ್

ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ, ಆದರೆ ದುರಾಸೆ ಇಲ್ಲ : ಎಂ.ಬಿ ಪಾಟೀಲ್ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ರಾಜ್ಯದಲ್ಲಿ ಯಾವಾಗ ಮುಡಾ ಪ್ರಕರಣ ಭಾರಿ ಸದ್ದು ಮಾಡಿತೊ, ಅಂದಿನಿಂದಲೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಸ್ವಪಕ್ಷದ ನಾಯಕರೇ ಕಣ್ಣು ಇಟ್ಟಿದ್ದಾರೆ. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ…
ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರು ?   ಇವರ ಹೆಸರು ಬಹುತೇಕ ಎಂದು ಫಿಕ್ಸ್ ? 

ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರು ?  ಇವರ ಹೆಸರು ಬಹುತೇಕ ಎಂದು ಫಿಕ್ಸ್ ?  ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ  ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಬೇಕಾಗಿ ಬಂದರೆ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕಂಡುಕೊಂಡಿದೆ ಎನ್ನುವ ಕುರಿತು ಉಹಾಪೋಹಗಳು ರಾಜಕೀಯ…
ತಲೆ ಬಿಸಿಯಾದ ಸರಕಾರ ಗ್ಯಾರಂಟಿ: ಯಶ್‌ಪಾಲ್‌

ಕೆಲಸಗಳು ಕುಂಠಿತಗೊಂಡಿದೆ ಸಿದ್ದರಾಮಯ್ಯ ಸರಕಾರ ಗ್ಯಾರಂಟಿಗೆ ಹೆಚ್ಚು ತಲೆ ಬಿಸಿ ಮಾಡಿಕೊಂಡಿದೆ. ಜೊತೆಗೆ, ರಾಜ್ಯಕ್ಕೆ ದುಸ್ಥಿತಿ ತಂದಿಟ್ಟಿರುವ ಸಿದ್ದರಾಮಯ್ಯ ಅವರನ್ನು ಸಮುದ್ರಕ್ಕೆ ವಿಸರ್ಜಿಸಬೇಕು ಎಂದು ಯಶ್‌ಪಾಲ್‌ ಸುವರ್ಣ ಕಿಡಿಕಾರಿದರು. ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮಣಿಪಾಲದಲ್ಲಿ ನಡೆವುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ. ಇದರಿಂದ ರಾಜ್ಯ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲದೇ ಪರದಾಡುವಂತಾಗಿದೆ ಎಂದು…
ರಾಷ್ಟ್ರಪತಿ ಅಂಗಳಕ್ಕೆ ಮುಟ್ಟಿದ ಮುಡಾ ಪ್ರಕರಣ : ಸಂಕಷ್ಟದಲ್ಲಿ ಸಿಎಂ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಹಗರಣದಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಮುಡಾ ಹಗರಣ ಇದೀಗ ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವಾಲಯದ ಅಂಗಳಕ್ಕೆ ಮುಟ್ಟಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯಪಾಲ…
ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

ಹತ್ತು ವರ್ಷಗಳ ನಂತರ ಬಿಸಿಲನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಇದೆ ಸೆಪ್ಟೆಂಬರ್‌ 17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ. ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ…
ಎತ್ತಿನಹೊಳೆ ಯೋಜನೆ ಹಂತ-1 ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಇಂದು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಯ ಮೊದಲನೇ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ   ಉದ್ಘಾಟನೆ ಮಾಡಿದ್ದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌ‌ಸ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​, ಉಸ್ತುವರಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಸಚಿವರ ಸಮ್ಮುಖದಲ್ಲಿ ಸಿಎಂ ಯೋಜನೆಯನ್ನು ಉದ್ಘಾಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಈ ಯೋಜನೆಯಿಂದ…
ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಇರುತ್ತೆ : ಡಿ.ಕೆ. ಶಿವಕುಮಾರ್

ಟೀಕೆಗಳು ಸಾಯುತ್ತವೆ, ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಅನುಕೊಂಡಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸಕಲೇಶಪುರದ ದೊಡ್ಡನಗರದ ಬಳಿ  ಮಾತನಾಡಿದ  ಶಿವಕುಮಾರ್ ಅವರು, ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ ಎಂದು…
ರಾಜ್ಯಾದ್ಯಂತ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ

 “ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂಬಂಧ ಮೈಸೂರು ಜಿಲ್ಲೆಯಾದ್ಯಂತ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಜಿ ಲಕ್ಷೀಕಾಂತ ರೆಡ್ಡಿ ಅವರು ಹೇಳಿದರು.…
ವಿಐಎಸ್‍ಎಲ್ ಕಾರ್ಖಾನೆ ಪುನರುಜ್ಜೀವನಕ್ಕೆ 15 ಸಾವಿರ ಕೋಟಿ ರೂ. ಅಗತ್ಯ : ಸಚಿವ ಕುಮಾರಸ್ವಾಮಿ

ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನುಡಿದರು. ಶಿವಮೊಗ್ಗನಗರದಲ್ಲಿ  ಮಾತನಾಡಿದ ಅವರು ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು…