Category: ರಾಜ್ಯ
ಹಲವರ ಸಾವು ನೋವಿಗೆ ಕಾರಣವಾಗಿದ್ದ ಕೋವಿಡ್ 19 ನಿರ್ವಹಣೆಯಲ್ಲಿ ನಡೆದ ಅಕ್ರಮ ಆರೋಪ ಇದೀಗ ಮಾಜಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಉರುಳಾಗುವ ಸಾಧ್ಯತೆ ಇದೆ. ಕೋವಿಡ್ ಅಕ್ರಮಗಳ ಬಗ್ಗೆ ಮಧ್ಯಂತರ ವರದಿಯನ್ನು ಸಂಪುಟದ ಮುಂದೆ ಮಂಡಿಸುವ ಸಾಧ್ಯತೆ ಇದೆ. ಕೋವಿಡ್ 19 ನಿರ್ವಹಣೆಗಾಗಿ ಖರೀದಿ ಮಾಡಿದ್ದ ಕಿಟ್‌ಗಳು ಹಾಗೂ ಉಪಕರಣಗಳಲ್ಲಿ ಅಕ್ರಮ…
ಬೆಳಗಾವಿ ಜಿಲ್ಲೆಯರು ಆಗಲಿ ಅದಕ್ಕೆ ಬೆಂಬಲ ಇದೆ. ಅದರಲ್ಲೂ ಸಚಿವ ಸತೀಶ ಜಾರಕಿಹೋಳಿ ಅವರು ಸಿಎಂ ಆಗುತ್ತಾರೆ ಎಂದಾದರೆ ನನ್ನ ಬೆಂಬಲವಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಜಿಲ್ಲೆಯವರು ಸಿಎಂ ಆಗುವ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಜಿಲ್ಲೆಯವರು ಯಾರೆ ಆಗಲಿ ಅದಕ್ಕೆ ಬೆಂಬಲ ಇದೆ. ಸಚಿವ ಸತೀಶ ಜಾರಕಿಹೋಳಿ ಸಿಎಂ…
ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರ ಮಾಡಿದ್ದಾರೆ. ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ…
ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳು…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್…
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ…
ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ತಂಟೆಗೆ ಬಂದ್ರೆ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ, ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ…
ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಒಪ್ಪಿಗೆ ಸೂಚಿಸಿ, ಆಯೋಜಕರಿಗೆ ಅನುಮತಿಯನ್ನು ಕೋಡಲಾಗಿದೆ. ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಸ್ಠಾಪನೆಯೇ ಸಖತ್ ಸುದ್ದಿಯಾಗಿತ್ತು.ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿಯನ್ನು ಕೋರಿ 4 ರಿಂದ 5 ಸಂಘಟನೆಗಳಿಂದ ಅರ್ಜಿಯನ್ನು ಸಲ್ಲಿಸಲಾಗಿತ್ತು.ಈ ಅರ್ಜಿಗಳನ್ನು ಪರಿಶೀಲಿಸಿದಂತ…
ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂಬ ಮಾಹಿತಿ ಲಭ್ಯಾವಾಗಿದೆ ಎನ್ನಲಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ…
ಚಿಕ್ಕಮಗಳೂರ ನಲ್ಲಿ ನಡೆದ ಅತ್ಯಾಚಾರದ ಆರೋಪದ ಮೇಲೆ ಯೋಗ ಗುರು ಬಂಧನವಾಗಿದೆ. ಪ್ರದೀಪ್ ಉಲ್ಲಾಳ್ (53) ಬಂಧಿತ ಆರೋಪಿ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಉಲ್ಲಾಳ್ ಮಲ್ಲೇನಹಳ್ಳಿಯಲ್ಲಿ ಯೋಗ ಶಾಲೆ ನಡೆಸುತ್ತಿದ್ದ. ಯೋಗ ತರಬೇತಿಗೆಂದು ಕ್ಯಾಲಿಫೋರ್ನಿಯಾದಿಂದ ಮಹಿಳೆಯೊಬ್ಬರು ಬಂದಿದ್ದರು. ಕಳೆದ 4 ವರ್ಷದಿಂದಲೂ ಯೋಗ ಗುರು ಜತೆ ಮಹಿಳೆ ಸಂಬಂಧ ಹೊಂದಿದ್ದರು. ಬೇರೆ…