Category: ರಾಜ್ಯ

ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ…
ಹಿರಿಯ ಸಾಹಿತಿ ಡಾ.ಕಮಲಾ ಹಂಪನ ನಿಧನ

ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ…
ಪ್ರಸ್ತುತ ಕ್ಷಣದಲ್ಲಿ ಬದುಕಲು ಯೋಗ ಸಹಾಯ ಮಾಡುತ್ತದೆ, ಯೋಗ ವಿಜ್ಞಾನವೂ ಹೌದು: ಪ್ರಧಾನಿ ಮೋದಿ

ಇಡೀ ಜಗತ್ತಿನ ಒಳಿತಿಗಾಗಿ ಇರುವ ಯೋಗವನ್ನು ಪ್ರಬಲ ವಿಷಯವಾಗಿ ಇಂದು ಜಗತ್ತು ನೋಡುತ್ತಿದೆ. ಭೂತಕಾಲದ ವಿಷಯಗಳನ್ನು ಬಿಟ್ಟು ಪ್ರಚಲಿತದಲ್ಲಿ ನೆಮ್ಮದಿಯಿಂದ ಆರೋಗ್ಯಯುತವಾಗಿ ಹೇಗೆ ಬದುಕಬೇಕೆಂಬುದನ್ನು ಯೋಗ ನಮಗೆ ತೋರಿಸಿಕೊಟ್ಟು ಬದುಕಿಗೆ ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಶ್ರೀನಗರದ ಶೇರ್-ಐ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (SKICC) ನಲ್ಲಿ ನಡೆದ 10…
ವರ್ಗಾವಣೆ ವಿಚಾರದಲ್ಲಿ ನನ್ನ ನಿಲುವು ಅಚಲ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆಯಿತು. ಸುಮಾರು 150 ನಿಮಿಷಗಳ ಕಾಲ ಮುಖ್ಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಂಪುಟ ಸಭೆಯ ಅಂತ್ಯದ ವೇಳೆಗೆ ವರ್ಗಾವಣೆಯ ವಿಷಯದ ಬಗ್ಗೆ ಚರ್ಚೆ ನಡೆಯಿತು. ಅಧಿಕೃತ ವರ್ಗಾವಣೆ ನೀತಿಯನ್ನು ಸರ್ಕಾರ ಶೀಘ್ರವೇ ಅಂತಿಮಗೊಳಿಸಲಿದೆ, ಆದರೆ ಯಾವುದೇ ನಿರ್ಬಂಧಗಳಿಲ್ಲದ ಕಾರಣ ಈಗಲೇ ವರ್ಗಾವಣೆಗೆ ಒಪ್ಪಿಗೆ…
ರೇಣುಕಾಸ್ವಾಮಿ ಹತ್ಯೆ ಕೇಸು: ನಟ ದರ್ಶನ್ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಸಿವಿ ನಾಗೇಶ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದು, ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಇನ್ನಷ್ಟು ಪ್ರಬಲವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ಅವರ ಪತ್ನಿ ವಿಜಯಲಕ್ಷ್ಮಿ ನೇಮಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು…
ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ! ಅರ್ಹ ಬಾಲಕಿಯರ ಖಾತೆಗೆ ಬೀಳಲಿದೆ ಯೋಜನೆಯ 1 ಲಕ್ಷ ಹಣ

ಹದಿನೆಂಟು ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಚಿತ್ರದುರ್ಗ ಜಿಲ್ಲೆಯ 1647 ಬಾಲಕಿಯರು ಪಡೆಯಲಿದ್ದಾರೆ. ಜಿಲ್ಲೆಯಲ್ಲಿಈ ಯೋಜನೆಯಡಿ ನೋಂದಾಯಿಸಿ ಹದಿನೆಂಟು ವರ್ಷ ಪೂರ್ಣಗೊಂಡ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಬೆನಿಫಿಷರ್ಗೆ ಅರ್ಹರಾಗಿದ್ದು, ಈ ಹಣ ಇನ್ನೆರಡು ತಿಂಗಳಲ್ಲಿಅರ್ಹ ಫಲಾನುಭಗಳ ಖಾತೆಗೆ…

ನಿನ್ನೆ ಹೆಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ (ಅhಚಿಟಿಟಿಚಿಠಿಚಿಣಟಿಚಿ ಃಥಿ ಇಟeಛಿಣioಟಿ) ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ರ‍್ಥಿಯಾಗಿ ಸಿ.ಪಿ ಯೋಗೇಶ್ವರ್ ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ…
ಮಾಜಿ ಸಿಎಂ HD ಕುಮಾರಸ್ವಾಮಿ, ಬೊಮ್ಮಾಯಿ, ತುಕಾರಾಂ ರಾಜೀನಾಮೆ.. ಬೈ ಎಲೆಕ್ಷನ್ ಯಾವಾಗ?

ಯಾವ್ಯಾವ ಕ್ಷೇತ್ರಕ್ಕೆ ಮೂವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.? ನೂತನ ಕೇಂದ್ರ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ HDK ಎಂಎಲ್ಎ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೂತನ ಸಂಸದರು 18ನೇ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ…
ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ಸ್ವಲ್ಪ ಏರಿಕೆ; ಬುಧವಾರದ ಗೋಲ್ಡ್ ರೇಟ್ ವಿವಿರ ಇಲ್ಲಿದೆ

ಈ ವಾರದಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಅದರೆ, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆ ದಾಖಲಿಸಿದೆ. ಪ್ರಸ್ತುತ ಭಾರತದಲ್ಲಿ 10 ಗ್ರಾ…
ಸ್ಥಳೀಯ ಚುನಾವಣೆಗೆ ಸಿದ್ಧತೆ: ಜಿಲ್ಲಾ ಘಟಕಗಳ ಬಲಪಡಿಸಲು ಬಿಜೆಪಿ ಮುಂದು!

ಲೋಕಸಭೆ ಚುನಾವಣೆ ಪೂರ್ಣಗೊಂಡಿದ್ದು, ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರಂತೆ ಜಿಲ್ಲಾ ಘಟಕಗಳ ಪುನಶ್ಚೇತನಗೊಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಂಟು ಲೋಕಸಭಾ ಸ್ಥಾನಗಳಲ್ಲಿ ಸೋತಿರುವ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪಕ್ಷವು ಪ್ರಯತ್ನ ನಡೆಸುತ್ತಿದ್ದು, ಸಮಿತಿ ರಚಿಸಲು ಮುಂದಾಗಿದೆ. ಈ ಸಮಿತಿಯು ಆಯಾ ಜಿಲ್ಲಾ ಘಟಕಗಳಿಗೆ ಭೇಟಿ ನೀಡಿ, ಸೋಲಿಗೆ ಕಾರಣಗಳ ತಿಳಿಯಲಿದೆ…