Category: ರಾಜ್ಯ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಮಾಧವಾನಂದ ಸ್ವಾಮಿಗಳ ನೂತನ ದೇಗುಲದ ಉದ್ಘಾಟನೆ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ…
ದ್ವೇಷ ರಾಜಕಾರಣ ಬಿಜೆಪಿ ಕೆಲಸ, ಎಷ್ಟೇ ಸಚಿವ ಸ್ಥಾನ ನೀಡಿದರೂ ದಕ್ಷಿಣ ಭಾರತದ ಜನ ಬಿಜೆಪಿಗೆ ಬೆಂಬಲ ನೀಡಲ್ಲ: ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದೇ ಬಿಜೆಪಿಯವರ ಕೆಲಸ. ಹೆದರಿಸುವುದು, ಬೆದರಿಸುವುದು ಆ ಪಕ್ಷದ ಸಂಸ್ಕೃತಿ. ಇದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಬಳಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಜನರು ಈ ಬಾರಿ ಬಿಜೆಪಿಯವರಿಗೆ…
ಬೆಂಗಳೂರು : ಲೋಕಸಭೆ ಚುನಾವಣೆಯ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ…
ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಕಲಬುರಗಿ, : ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ…
ಉಡುಪಿ, ಜೂನ್ 04: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದು, ಅಧೀಕೃತ ಘೋಷಣೆಯೊಂದೇ ಬಾಕಿ ಇದೆ ಕೋಟ ಶ್ರೀನಿವಾಸ ಪೂಜಾರಿ 5,27,714 ಲಕ್ಷ ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 3,45,563 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿಗೆ 1,82,151 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ…
ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್, ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಸೋಲು ಕಂಡಿದ್ದಾರೆ. ಮಂಗಳವಾರ Shivammoga ಲೋಕಸಭಾ ಕ್ಷೇತ್ರದ 2024ರ ಮತ ಎಣಿಕೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಿತು.…
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಭಾನುವಾರ ಸುರಿದ ಸಿಡಿಲು ಗುಡುಗು ಸಹಿತ ಭಾರೀ ಮಳೆಯಿಂದ ಹಲವೆಡೆ ಮರಗಳು ಮುರಿದು ಬಿದ್ದು, ಸಂಚಾರ ಅಡಚಣೆ ಉಂಟಾಗಿದೆ.ಕರ್ನಾಟಕದ ಕೆಲವು ಭಾಗಗಳಿಗೆ ಮುಂಗಾರು ಮಳೆ ಮುಂದುವರೆದಿರುವುದರಿಂದ ಈ ವಾರ ಬೆಂಗಳೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನೈಋತ್ಯ ಮಾನ್ಸೂನ್ ಮುಂದಿನ ಎರಡು…