Category: ರಾಜ್ಯ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜೀಂಪೀರ್ ಖಾದ್ರಿ ಅವರೊಂದಿಗೆ ಬುಧವಾರ ಬೆಂಗಳೂರಿನಿಂದ ಅವರ ಹುಟ್ಟೂರಾದ ಶಿಗ್ಗಾಂವ್‌ಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಪಕ್ಷವು ಯಾಸಿರ್ ಅಹಮದ್ ಖಾನ್ ಅವರಿಗೆ ಉಪಚುನಾವಣೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ಖಾದ್ರಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಖಾದ್ರಿ…
ಸದಾ ಕಾಡುವ ಸಿನಿಮಾಗಳಲ್ಲಿ ಅಪ್ಪು ಅಮರ! ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದಿವೆ. ಆದರೆ, ಪುನೀತ್ ರಾಜ್‌ಕುಮಾರ್ ಅಮರವಾಗಿಯೇ ಇದ್ದಾರೆ. ಅಭಿಮಾನಿಗಳ ಮನದಲ್ಲಿ ಖಾಯಂ ಜಾಗ ಮಾಡಿಕೊಂಡಿದ್ದಾರೆ. ಸಿನಿಮಾಗಳ ಮೂಲಕ ಈಗಲೂ ಮನರಂಜಿಸುತ್ತಲೇ ಇದ್ದಾರೆ. ಪುನೀತ್ ಅಭಿನಯದ ಸಿನಿಮಾಗಳಲ್ಲಿ ಬೆಟ್ಟದ ಹೂವು ಅದ್ಭುತವಾಗಿಯೇ ಇದೆ. ಇದಕ್ಕೇ ಅಲ್ವೇ? ಅಪ್ಪು ಬಾಲ್ಯದಲ್ಲಿ…
ನ್ಯೂಸ್ ಡೆಸ್ಕ್ ಬೀದರ್ :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ. ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರೊಬ್ಬರಿಗೆ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ 32 ವರ್ಷದ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ 39 ವರ್ಷದ ಶಿವರಾಜ್ ಪಾಟೀಲ ಬಂಧಿತ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ತನ್ನ ಭೇಟಿಗೆ ಹಂಬಲಿಸುತ್ತಿರುವ ಸ್ಯಾಂಡಲ್ ವುಡ್ ನಟ, ನಟಿಯರಿಗೆ ದರ್ಶನ್ ಬೇಡ ಎಂದಿದ್ದಾರೆ. ಯಾರೂ ಬಳ್ಳಾರಿ ಜೈಲಿಗೆ ಬರುವುದು ಬೇಡ, ಸದ್ಯಕ್ಕೆ ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶ ರವಾನೆ ಮಾಡಿದ್ದಾರೆ…
ಭರ್ಜರಿ ಮೆರವಣಿಗೆಯ ಮೂಲಕ ಬಂದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಶಕ್ತಿ ಪ್ರದರ್ಶನ ತೋರಿದ ನಿಖಿಲ್ ಕುಮಾರಸ್ವಾಮಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು, ಈ ವೇಳೆ ಸಾವಿರಾರು ಕಾರ್ಯಕರ್ತರು, ಮುಖಂಡರು ಸಾಥ್ ನೀಡಿದರು. ಪಟ್ಟಣದ ಶೇರು ಹೋಟೆಲ್ ವೃತ್ತದಿಂದ…
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಅವರು, ಚೆನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿ ಎ ಅಭ್ಯರ್ಥಿಗೆ ಟಿಕೆಟ್ ಸಿಗುತ್ತೆ ಎಂದು ಭಾವಿಸಿದ್ದೆ,…
ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಉಭಯ ನಾಯಕರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ…
ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ…
ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು…