Category: ರಾಜ್ಯ
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್:ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ತಜ್ಞರ ಸಮಿತಿಗೆ ಅಧ್ಯಕ್ಷರನ್ನಾಗಿ ಖ್ಯಾತ ಶಿಕ್ಷಣ ತಜ್ಞ ಡಾ ಗುರುರಾಜ್ ಕರಜಗಿ ಅವರನ್ನ ನೇಮಕ ಮಾಡಲಾಗಿದೆಯೆಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ ಅಜಯ್‌ಸಿಂಗ್…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಸರ್ಕಾರದ ವಿರುದ್ಧ ಮತ್ತೆ ಸಿಎಂ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿಆರ್ ಪಾಟೀಲ್ ರೆಬಲ್ ಆಗಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೆ ಯಾವೊಬ್ಬ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಮೂಲಭೂತ ಸಮಸ್ಯೆಗಳು ಸಾಕಷ್ಟು…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್ : ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ತಯಾರು ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ಕೊಡುತೇನೆ ಎಂದು ಹೇಳಿದರು. ಕಾನೂನು…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಹೈಕಮಾಂಡ್ ಜೊತೆ ಚರ್ಚಿಸಿ, ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ನೀಡುವ ನಿರ್ಣಯವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಗಂಟೆ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಮಹಿಳೆಯೋರ್ವಳ ಮೇಲೆ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅತ್ಯಾಚಾರ ಮಾಡಿದ್ದಾರೆಂದು ದಾಖಲಾಗಿದ್ದ ರೇಪ್ ಕೇಸ್ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಕೋರ್ಟ್ ಸೆ.24ಕ್ಕೆ ಮುಂದೂಡಿ ಆದೇಶಿಸಿದೆ. ಇತ್ತೀಚೆಗೆ ಸಂತ್ರಸ್ತೆಯು ಅತ್ಯಾಚಾರ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಳು. ಈ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಭಾರತೀಯ ವಾಯುಪಡೆ ಬೀದರ್ ವತಿಯಿಂದ ಬೀದರ್ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮವನ್ನು ಸೇ.೨೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.21ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಏರ್ ಶೋ ಕಾರ್ಯಕ್ರಮ ಬೀದರ್ ನಗರದ ಎಲ್ಲಾ ಶಾಲಾ- ಕಾಲೇಜುಗಳ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : 14 ವರ್ಷಗಳ ಹಿಂದೆ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಕಾರಾಗೃಹ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿಯಿತು. ಅಪರಾಧಿ ತಕ್ಷಣ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಬೇಕು. ನ್ಯಾಯಾಲಯ ಆತನನ್ನು ವಶಕ್ಕೆ ಪಡೆದು ಕಾನೂನಿನ ಪ್ರಕಾರ ಸೆರೆಮನೆ ವಾಸಕ್ಕೆ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಸಿಂಧನೂರು ನಗರದ ತಹಸೀಲ್ ಕಚೇರಿಯಲ್ಲಿ ಸಿಂಧನೂರು ತಹಸೀಲ್ದಾರ್ ಅರುಣ್ ಎಚ್ ದೇಸಾಯಿ ಅವರು ಕಲ್ಯಾಣ ಕರ್ನಾಟಕ ಉತ್ಸವ ರಾಷ್ಟ್ರ ಧ್ವಜಾರೋಹಣ ಮಾಡಿದರು. ಶಾಸಕ ಹಂಪನಗೌಡ ಮಾತನಾಡಿ ನಮ್ಮ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ ಎಂದು ಅರಿತುಕೊಂಡು ಇಂದಿನ ಸರಕಾರಗಳು ನಂಜುಂಡಪ್ಪ ವರದಿಯನ್ನು ಜಾರಿಗೆ ತಂದರು ಎಂದು ಹೇಳಿದರು. ವಿಧಾನ…