Category: ರಾಜ್ಯ

ರೇಕುಳಗಿ ಶಂಭುಲಿಗೇಶ್ವರ ಬಸಮ್ಮ ತಾಯಿಯವರ ದೇವಸ್ಥಾನಕ್ಕೆ ಪಾದಯಾತ್ರೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ರೇಕುಳಗಿ ಶಂಭುಲಿಗೇಶ್ವರ ಬಸಮ್ಮ ತಾಯಿಯವರ ದೇವಸ್ಥಾನಕ್ಕೆ ಮಂತ್ರ ಮಹರ್ಷಿ ಎನ್ ಬಿ ರೆಡ್ಡಿ ಗುರುಜಿ ನೇತೃತ್ವದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಬೀದರ್ ದಕ್ಷಿಣ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಹುಮನಾಬಾದ್ ಶಾಸಕರಾದ ಡಾ. ಸಿದ್ದು ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್,…
ದರ್ಶನ್‌, ಪವಿತ್ರಾ ಗೌಡಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ17 ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಸೆಪ್ಟೆಂಬರ್ 30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟ ದರ್ಶನ್‌ ಇದೀಗ ಸೆಪ್ಟೆಂಬರ್ ತಿಂಗಳನ್ನು…
ನಾಳೆ ಬಿಜೆಪಿ ರಾಜ್ಯಾ‍ಧ್ಯಕ್ಷ ವಿಜಯೇಂದ್ರ ಬೀದರ್‌ ಜಿಲ್ಲೆಗೆ ಅಗಮನ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ನಾಳೆ ಬೀದರ್‌ ಜಿಲ್ಲೆಗೆ ಅಗಮಿಸಿಲಿದ್ದಾರೆ.ಸದಸ್ಯತ್ವದ ಅಭಿಯಾನದ ನಿಮಿತ್ತ ಜಿಲ್ಲೆಯ ಹುಮನಾಬಾದ್‌ ತಾಲ್ಲೂಕಿನ ಹುಡುಗಿ ಗ್ರಾಮದಲ್ಲಿ ಜರುಗಲಿರುವ ಕಾರ್ಯಕ್ರಮಕ್ಕೆ ಅಗಮಿಸಲಿದ್ದಾರೆ. ನಾಳೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳ್ಳಿಗೆ 9:15 ನಿಮಿಷಕ್ಕೆ…
ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಸಿಎಂ ಸಿದ್ದರಾಮಯ್ಯಗೆ  ಮನವಿ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಡಾ ಬಸವಲಿಂಗ ಪಟ್ಟದ್ದೇವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ  ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ  ಅವರಿಗೆ ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು. ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು  ಮನವಿ…
ಮುನಿರತ್ನ ಜೈಲು ಪಾಲು | 14 ದಿನಗಳ ನ್ಯಾಯಾಂಗ ಬಂಧನ

ಮುನಿರತ್ನ ಜೈಲು ಪಾಲು | 14 ದಿನಗಳ ನ್ಯಾಯಾಂಗ ಬಂಧನ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯನ್ನು ಕೋರ್ಟ್‌ ನಿರಾಕರಿಸಿದ್ದು,ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಿದ್ದು,14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು,ಸೆ 30 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ,ಹಾಗಾಗಿ ಬಹುತೇಕವಾಗಿ ಪೋಲಿಸ್‌ ಕಸ್ಟಡಿ ಮುಗಿದಿದ್ದು,ಇವಾಗ ಜೈಲು ಪಾಲಾಗಲಿದ್ದಾರೆ,
ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಅರಂಭ ,ಸಭೆಗೆ ಬಸ್‌ ನಲ್ಲಿ ಬಂದು ಗಮನ ಸೆಳೆದ ಸಿಎಂ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಹಿನ್ನಲೆಯಲ್ಲಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಕೆಕೆಆರ್‌ಟಿಸಿಯ ಸಾಮಾನ್ಯ ಬಸ್‌ನಲ್ಲಿ ಅಗಮಿಸಿದ್ದಾರೆ. ಐವಾನ್ ಏ ಶಾಹಿ ಸರ್ಕ್ಯೂಟ್ ಹೌಸ್‌ನಿಂದ ಸಾಮಾನ್ಯ ಬಸ್‌ನಲ್ಲಿ ಆಗಮಿಸಿದ್ದು,KA-32-F-2732 ಸಂಖ್ಯೆಯ ಕೆಕೆಆರ್‌ಟಿಸಿ ಬಸ್‌ ಇದ್ದಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ವಿಶೇಷ ಸಂಪುಟ ನಗರದ ಮಿನಿ…
ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಕಲ್ಬುರ್ಗಿಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ಸಹಕಾರ ಸಚಿವರಾದ  ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದೆ. ನಂತರ ಕಲಬುರಗಿ ಹಾಲು ಒಕ್ಕೂಟದ ಸಭಾಂಗಣದಲ್ಲಿ ಸಚಿವರಾದ ಶ್ರೀ ಕೆ ಎನ್ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಹಕಾರ…
ಕಲ್ಯಾಣ ಕರ್ನಾಟಕದ ನಾಲ್ಕು ಹೋರಾಟಗಳನ್ನು ಹೊಸ ತಲೆಮಾರು ಮರೆಯಬಾರದು: ಸಿಎಂ ಸಿದ್ದರಾಮಯ್ಯ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ:  ಕಲ್ಯಾಣ ಕರ್ನಾಟಕವು ನಾಲ್ಕು ಮಹತ್ವದ ಹೋರಾಟಗಳನ್ನು ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ, ಕನ್ನಡ ಭಾಷಿಕರು ಒಗ್ಗೂಡುವ ಭಾಷಾವಾರು ಪ್ರಾಂತ್ಯ ರಚನೆಯ ಹೋರಾಟ ಮತ್ತು ಆರ್ಟಿಕಲ್ 371 ಜೆ ರಚನೆಗಾಗಿ ನಡೆದ ಚಳುವಳಿ. ಇವುಗಳನ್ನು ಹೊಸ ತಲೆಮಾರು ಎಂದಿಗೂ ಮರೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ; ಉಸ್ತುವರಿ ಸಚಿವ ಖಂಡ್ರೆಯಿಂದ ಧ್ವಜಾರೋಹಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  ಬೀದರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ, ‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.…
ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ, ಅಭಿವೃದ್ಧಿಗೆ ಮಹತ್ವದ ನಿರ್ಣಯ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ನಾಳೆ ಕಲಬುರಗಿ  ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟ ಭಾಗದ ಅಭಿವೃದ್ಧಿಗೆ ಸಂಬಂಧಿಸಿ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು. ಈ ಬಗ್ಗ ಮಾಹಿತಿ ನೀಡಿದ ಅವರು, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ…