Category: ರಾಜ್ಯ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ, ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲೋಕೋಪಯೋಗಿ ಇಲಾಖೆ, ತುಮಕೂರು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕೋಮುಗಲಭೆ ಬಹಳ ಸಣ್ಣ ಘಟನೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿಲ್ಲ, ಇದು ಸಣ್ಣ…
ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ : ಹೆಚ್.ಡಿ.ಕುಮಾರಸ್ವಾಮಿ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಮಂಡ್ಯ ಮಳವಳ್ಳಿ ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ…
ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕ್ಕೆ ನೀಡಿದ್ದಾರೆ. ಸುನೀಲ್…
ತುಕಾರಾಂ ರಾಜೀನಾಮೆಗೆ ಬಿಜೆಪಿಯ ಬಂಗಾರು ಹನುಮಂತು ಆಗ್ರಹ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ :ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಆಗ್ರಹಿಸಿದ್ದಾರೆ. ತುಕರಾಂ ರಾಜೀನಾಮೆಗೆ ಆಗ್ರಹಿಸಿ ಮತ್ತು ರಾಹುಲ್…
ಬಿಜೆಪಿ ಕಾಲದ 21 ಹಗರಣಗಳ ತನಿಖೆಗೆ ಮಹತ್ವದ ಸಭೆ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಒಂದೆಡೆ ಮುಡಾ, ವಾಲ್ಮೀಕಿ ನಿಗಮದ ಹಗರಣದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಿಪಕ್ಷಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಕುರಿತಾಗಿ ತನಿಖೆಗೆ ಚುರುಕು…
ಕೋರ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕುರಿತಾದ ವಿಚಾರಣೆ ಹೈಕೋರ್ಟ್ ನಲ್ಲಿ ಮುಕ್ತಾಯವಾಗಿದ್ದು, ಕೋರ್ಟ್ ತೀರ್ಪನ್ನು ಕಾಯ್ದಿರಿಸಿದ್ದರಿಂದ ಸದ್ಯ ಸಿದ್ದರಾಮಯ್ಯ ವಿಚಷಾರದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ…
ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ : ಸಿ ಎಂ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ”ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ ಇದೆ ಎಂದು ಸಿ…
ಮೆಟ್ರೋದಲ್ಲಿ ಪ್ರಯಾಣಿಸಿ ಸಿಎಂ ಸಿದ್ದರಾಮಯ್ಯ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯ ರಾಜಧಾನಿ ಬೆಂಗಳೂರು ಜನರ ಜೀವನಾಡಿ ಸಾರಿಗೆಗಳಲ್ಲಿ ನಮ್ಮ ಮೆಟ್ರೋ ಕೂಡ ಒಂದಾಗಿದೆ. ಇನ್ನು ಇದರಲ್ಲಿ ಪ್ರತಿ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಇನ್ನು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋದಲ್ಲಿ ಸಂಚಾರ ಮಾಡಿ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡುವ ಮೂಲಕ ಗಮನ…
ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ : ಆರ್.ಅಶೋಕ್ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವುದು ಮಾಧ್ಯಮಗಳನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಶಂಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ,…