Category: ರಾಜ್ಯ

ಸಿಎಂ ಅವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ

ಸಿಎಂ ಅವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  : ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಹಾಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ನೀಡಿದ್ದಾರೆ. ಬಿಜೆಪಿ…
ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  :ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಒಂದು ವೇಳೆ ನಾಳೆ ಸಾಧ್ಯವಾಗದಿದ್ದರೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಾದ ಪ್ರತಿವಾದವನ್ನು…
ಮುಖ್ಯಮಂತ್ರಿ ಆಗಕ್ಕೆ ಜೂನಿಯರ್ – ಸೀನಿಯರ್ ಎಂಬ ಪ್ರಶ್ನೆಯೇ ಇಲ್ಲ: ಶಾಮನೂರು

ಮುಖ್ಯಮಂತ್ರಿ ಆಗಕ್ಕೆ ಜೂನಿಯರ್ – ಸೀನಿಯರ್ ಎಂಬ ಪ್ರಶ್ನೆಯೇ ಇಲ್ಲ: ಶಾಮನೂರು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ :  ರಾಜ್ಯದಲ್ಲಿ ಸಿದ್ದರಾಮಯ್ಯನವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ, ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ನಾನೇ ಆ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾತನಾಡಿದ…
ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್

ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ನಮಗೆ ಸಂತೋಷ ಎಂದು ಖಾನಾಪುರ…
ರಾಜ್ಯಪಾಲರು ಕೇಂದ್ರ ಸರಕಾರ ಕೈಗೊಂಬೆಯಾಗಿದ್ದಾರೆ : ದಿನೇಶ್‌ ಗುಂಡೂರಾವ್‌

ರಾಜ್ಯಪಾಲರು ಕೇಂದ್ರ ಸರಕಾರ ಕೈಗೊಂಬೆಯಾಗಿದ್ದಾರೆ : ದಿನೇಶ್‌ ಗುಂಡೂರಾವ್‌ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾಯಾಂಗ ತನಿಖೆಗೆ ರಾಜ್ಯಪಾಲರು ರಾಜಕೀಯ ಒತ್ತಡದಿಂದ ಅನುಮತಿ ಕೋಟಿದ್ದಾರೆ. ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಅವರು ಯಾವುದೇ ರೀತಿಯಿಂದಲೂ ಅಧಿಕಾರ ದುರಪಯೋಗ…
ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು: ಮಧು ಬಂಗಾರಪ್ಪ

ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು: ಮಧು ಬಂಗಾರಪ್ಪ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ:  ಶಾಲೆಗೆ ವಿದ್ಯಾರ್ಥಿಗಳು ಚಕ್ಕರ್‌ ಹಾಕುವುದು ಸಹಜ. ಆದರೆ ಕೆಲವು ಕಡೆ ಶಿಕ್ಷಕರು ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…
ಆಯುಕ್ತರ ನೇಮಕಾತಿ ಮಾಹಿತಿ ಸಿಎಂ ಸಿದ್ಧರಾಮಯ್ಯಗೆ ತಲೆನೋವು

ಆಯುಕ್ತರ ನೇಮಕಾತಿ ಮಾಹಿತಿ ಸಿಎಂ ಸಿದ್ಧರಾಮಯ್ಯಗೆ ತಲೆನೋವು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಸಿ ಎಂ ಸಿದ್ಧರಾಮಯ್ಯ ಅವರಿಗೆ ಇದೀಗ ರಾಜ್ಯ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ ವಿಷಯ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಮುಖ್ಯ ಮಾಹಿತಿ ಹಕ್ಕು ಅಯುಕ್ತರು ಸೇರಿದಂತೆ ಹತ್ತು ಮಂದಿ ಮಾಹಿತಿ ಆಯುಕ್ತರ ಹುದ್ದೆಗಳಿದ್ದು,ಈ ಪೈಕಿ ಎಂಟು ಹುದ್ದೆಗಳು ಖಾಲಿಯಾಗಿವೆ. ಈ…
ಮುಖ್ಯಮಂತ್ರಿ  ಬದಲಾವಣೆ ಬಿಜೆಪಿಯ ಸೃಷ್ಟಿ

ಮುಖ್ಯಮಂತ್ರಿ  ಬದಲಾವಣೆ ಬಿಜೆಪಿಯ ಸೃಷ್ಟಿ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ರಾಜುದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಸೃಷ್ಟಿ. ಜನರನ್ನು ಡೈವರ್ಟ್‌ ಮಾಡಲು ಈ ರೀತಿ ಕುತಂತ್ರ ಮಾಡುತ್ತಿದ್ದಾರೆ’ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಭೋಸರಾಜು ಆರೋಪಿಸಿದರು. ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಸಚಿವರಿಗೆ ಏನೋ ಕೇಳಿದಾಗ ಸುಮ್ಮನೆ ಹೇಳುತ್ತಾರೆ. ಅಷ್ಟಕ್ಕೂ ಎಲ್ಲರೂ…
ರೈಲ್ವೇ ಮಾರ್ಗ ನಿರ್ಮಾಣ ಕುರಿತು ಶೀಘ್ರದಲ್ಲೇ ಕೇಂದ್ರ ಸಚಿವರೊಂದಿಗೆ ಸಭೆ

ರೈಲ್ವೇ ಮಾರ್ಗ ನಿರ್ಮಾಣ ಕುರಿತು ಶೀಘ್ರದಲ್ಲೇ ಕೇಂದ್ರ ಸಚಿವರೊಂದಿಗೆ ಸಭೆ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ ಹಾಗೂ ಬೆಂಗಳೂರು- ಹಾಸನ-ಮಂಗಳೂರು ನಡುವೆ ಜೋಡಿ ರೈಲ್ವೇ ಮಾರ್ಗ ನಿರ್ಮಾಣ ಕುರಿತು ಶೀಘ್ರದಲ್ಲೇ ಕೇಂದ್ರ ಸಚಿವರೊಂದಿಗೆ ಸಭೆ ಆಯೋಜಿಸಿ ಆಹ್ವಾನ ನೀಡುವುದಾಗಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ಗೆ ಕೇಂದ್ರ ರೈಲ್ವೇ ಖಾತೆ…
ರೇಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಎಲ್ಲಾ ಆರೋಪಿಗಳ ವಿರುದ್ಧ ಕೋರ್ಟಿಗೆ  ಚಾರ್ಜ್ ಶೀಟ್ ಸಲಿಕೆ

ರೇಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಎಲ್ಲಾ ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲಿಕೆ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪೋಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಚಾರ್ಟ್ ಶೀಟ್ ನಲ್ಲಿನ ಮತ್ತೊಂದು…