Category: ರಾಷ್ಟ್ರ
ಅಮ್ ಅದ್ಮಿ ಪಕ್ಷ ಸೇರಿದ ಅವಧ್ ಓಜಾ ಸಿಸೋಡಿಯಾ ಮತ್ತು ಕೇಜ್ರಿವಾಲ್ ನೇತೃತ್ವದಲ್ಲಿ ಸೇರ್ಪಡೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿಧ್ಯಾರ್ಥಿಗಳಿಗೆ ಭೋದಿಸುವ ಅವಧ್ ಓಜಾ ಇಂದು ಅಮ್ ಅದ್ಮಿ ಪಕ್ಷವನ್ನು ಸೇರಿದ್ದಾರೆ.ಭೋದನೆಯ ಜೊತೆಗೆ ರಾಜಕೀಯದಲ್ಲಿ ಅಸಕ್ತಿಯನ್ನು ಹೊಂದಿರುವ ಓಜಾ ಅವರ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಅಗುತ್ತಿರುತ್ತವೆ. ಆಮ್ ಆದ್ಮಿ ಪಕ್ಷಕ್ಕೆ…
ಕನಕದಾಸರ ಬಗ್ಗೆ ಯಾರಿಗೇ ತಾನೇ ತಿಳಿದಿಲ್ಲ. ಅವರ ಭಕ್ತಿ ಜೊತೆಗೆ ಕೀರ್ತನೆಗಳು ಇಂದಿಗೂ ಅಜರಾಮರವಾಗಿದೆ. ಸುಮಾರು 15-16ನೇ ಶತಮಾನದಲ್ಲಿ ಕರ್ನಾಟಕದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಕೂಡ ಒಬ್ಬರಾಗಿದ್ದಾರು. ಸಾಮಾನ್ಯವಾಗಿ ಪ್ರತೀ ವರ್ಷ ಕಾರ್ತಿಕ ಮಾಸದ 18ನೇ ದಿನದಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ನ. 18 ರಂದು ಸೋಮವಾರ ಈ…
ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಓದಿರುವುದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿ ಇದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ವಾಗ್ದಾಳಿ ನಡೆಸಿದರು. ದೇಶದ ಸಂವಿಧಾನವು ಪ್ರೀತಿ, ಏಕತೆ, ಸಮಾನತೆಯನ್ನು ಪ್ರತಿಪಾದಿಸಿದೆ. ಎಲ್ಲ ಧರ್ಮೀಯರನ್ನು ಸಮಾನವಾಗಿ ನೋಡಿದೆ. ಅಲ್ಲಿ ದ್ವೇಷದ ಉಲ್ಲೇಖವಿಲ್ಲ. ಪ್ರಧಾನಿ ಸಂವಿಧಾನ ಓದಿದ್ದರೆ ಅಲ್ಲಿ ಬರೆದಿರುವುದನ್ನು ಗೌರವಿಸುತ್ತಿದ್ದರು’ ಎಂದು ರಾಹುಲ್ ಹೇಳಿದರು.…
ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಜೆ.ಬಿ.ಕಪಲಾನಿ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಗಾಂಧಿವಾದಿ ಆಚಾರ್ಯ ಕಪಲಾನಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯುನ್ನತ ವ್ಯಕ್ತಿ ಮತ್ತು ಬುದ್ಧಿವಂತಿಕೆ, ಸಮಗ್ರತೆ ಮತ್ತು ಧೈರ್ಯದ ಸಾಕಾರ ರೂಪವಾಗಿದ್ದರು ಎಂದು ಮೋದಿ ಎಕ್ಸ್ ನಲ್ಲಿ…
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಒಟ್ಟು 5 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರಲ್ಲಿ ನಾಲ್ವರು ಸ್ಟಾರ್ ಆಟಗಾರರಿದ್ದ ಕಾರಣ, ಈ ಬಾರಿ ಮುಂಬೈ ಪಡೆಯನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕಳೆದ ಸೀಸನ್ನಲ್ಲಿ…
‘ಪುಷ್ಪ 2’ ರಿಲೀಸ್ಗೆ ದಿನಗಣನೆ ಶುರುವಾಗಿದೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡ, ಹಿಂದಿ, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದಕ್ಷಿಣ ಭಾರತ, ಉತ್ತರ ಭಾರತ ದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣದಿಂದಿಂದ ಈಶಾನ್ಯ ಭಾರತದಲ್ಲೇ ಚಿತ್ರದ ಟ್ರೇಲರ್ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ ಎಂದು…
ಭಾರತದ ತೆಲಂಗಾಣದ ಸಣ್ಣ ಹಳ್ಳಿಯೊಂದರಲ್ಲಿ, ಡೊನಾಲ್ಡ್ ಟ್ರಂಪ್ ಅವರ ನಿರೀಕ್ಷಿತ ಗೆಲುವಿಗೆ ಸಂಭ್ರಮ ಮನೆಮಾಡಿದೆ. ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರಿಗೆ 2019ರಲ್ಲಿ ದಿವಂಗತ ಬುಸ್ಸಾ ಕೃಷ್ಣ ಎಂಬುವವರು ದೇವಸ್ಥಾನವೊಂದನ್ನು ಕಟ್ಟಿದ್ದರು. ನಂತರ ಅವರು ಟ್ರಂಪ್ ಕೃಷ್ಣ ಎಂದೇ ಜನಪ್ರಿಯರಾದರು. ಟ್ರಂಪ್‌ಗೆ ಸಮರ್ಪಿತವಾದ ಈ ದೇಗುಲವು ಇದೀಗ ಮತ್ತೊಮ್ಮೆ ಗಮನ ಸೆಳೆಯುತ್ತಿದೆ. ಜನಗಾಂವ್ ಜಿಲ್ಲೆಯ…
ಇಡೀ ವಿಶ್ವವೇ ಎದುರು ನೋಡುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಕೊನೆಯ ಹಂತಕ್ಕೆ ಮುಟ್ಟಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧ್ಯಕ್ಷ ಸ್ಥಾನ ಹತ್ತಿರದಲ್ಲಿದ್ದು, ಕಮಲಾ ಹ್ಯಾರಿಸ್ ಸೋಲುವುದು ಬಹುತೇಕ ಖಚಿತವಾಗಲಿದೆ. 270 ಸ್ಥಾನಗಳನ್ನು ಗೆಲ್ಲುವುದು ಅನಿವಾರ್ಯವಾಗಿರುವ ಈ ಕಣದಲ್ಲಿ ಡೊನಾಲ್ಡ್ ಟ್ರಂಪ್ 247 ಸ್ಥಾನಗಳನ್ನು ಖಚಿತಪಡಿಸಿಕೊಂಡಿದ್ದರೆ ಕಮಲಾ ಹ್ಯಾರಿಸ್ 214 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ. ಸಂಸತ್ತಿನಲ್ಲಿ…
ಟೀಂ ಇಂಡಿಯಾದ ರನ್ ಮಷಿನ್, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇಂದು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ಲೋಕದಲ್ಲಿ ಹಲವು ದಾಖಲೆ ಗಳನ್ನು ಮುರಿದು ಶ್ರೇಷ್ಠ ಬ್ಯಾಟರ್ ಎಂಬ ಕೀರ್ತಿಗಳಿಸಿರುವ ವಿರಾಟ್ ಕೊಹ್ಲಿ ಅವರ ಕೆಲು ದಾಖಲೆಗಳನ್ನು ಬೇರೆಯವರು ಬ್ರೇಕ್ ಮಾಡೋದು ಅಸಾಧ್ಯ ಎಂದು ಹೇಳಲಾಗುತ್ತಿದೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ ಶ್ರೇಷ್ಠ…
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆೇ. ದೆಹಲಿಯ ಪಟೇಲ್ ಚೌಕ್‌ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವ ಪಟೇಲ್…