Category: ರಾಷ್ಟ್ರ

ಉತ್ತಮ ವಿಪಕ್ಷ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

ನಿರಾಸೆಯ ಹೊರಾತಿಗಿಯೂ, 18ನೇ ಲೋಕಸಭೆಯಲಲಿ ಪ್ರತಿಪಕ್ಷಗಳು ತಮ್ಮ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಸಲಿವೆ ಹಾಗೂ ನಮ್ಮ ಪ್ರಜಾಪ್ರಭುತ್ವದ ಇತ್ತಿಹಿಡಿಯಲಿದೆ ಎಂಬ ವಿಶ್ವಾಸವಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಅಧಿವೇಶನಕ್ಕೆ ಮುನ್ನ ಮಾತನಾಡಿದ ಅವರು ‘ಸದನದಲ್ಲಿ ಚರ್ಚೆ ಮತ್ತು ಕಾರ್ಯಶ್ರದ್ಧೆಯನ್ನು ಸಾಮಾನ್ಯ ಜನರು ನಿರೀಕ್ಷಸುತ್ತಾರೆಯೇ ಹೊರತು ಘೋಷಣೆ ನಾಟಕಿಯತೆ ಮತ್ತು ಅಶಾಂತಿಯನಲ್ಲ, ದೇಶಕ್ಕೆ ಉತ್ತಮ ಜವಾಬ್ದಾರಿಯದ ವಿರೋಧ ಪಕ್ಷದ…
ನೀಟ್-ಯುಜಿ ಮರುಪರೀಕ್ಷೆಗೆ ಗ್ರೇಸ್ ಮಾರ್ಕ್ಸ್ ಪಡೆದ ಶೇ. 50ರಷ್ಟು ವಿದ್ಯಾರ್ಥಿಗಳು ಗೈರು!

ನೀಟ್-ಯುಜಿ ಮರುಪರೀಕ್ಷೆಗೆ ಗ್ರೇಸ್ ಮಾರ್ಕ್ಸ್ ಪಡೆದ ಶೇ. 50ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಆಯೋಜಿಸಿದ್ದ ನೀಟ್-ಯುಜಿ ಮರು ಪರೀಕ್ಷೆಗೆ ಹಾಜರಾಗಬೇಕಿದ್ದ 1,563 ವಿದ್ಯಾರ್ಥಿಗಳ ಪೈಕಿ ಕೇವಲ 813 ವಿದ್ಯಾರ್ಥಿಗಳು ಮಾತ್ರ…
ಸಂಸತ್ ಅಧಿವೇಶನ ಆರಂಭ, ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಸದನದಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಯಿತು, ನಂತರ ಹಿಂದಿನ ಸದನದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದಾದ ಬಳಿಕ ಪ್ರಧಾನಿ ಮೋದಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ನಂತರ ಇತರ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಇಂದು ಅಧಿವೇಶನ ಆರಂಭಕ್ಕೂ ಮುನ್ನ…
ಪಪ್ಪಾ, ಪ್ಲೀಸ್ ಬನ್ನಿ ವರ್ಷದ ಹಿಂದೆ ಹುತಾತ್ಮನಾಗಿದ್ದ ಕರ್ನಲ್ ಮನ್ಪ್ರೀತ್ ಸಿಂಗ್ ಯೋಧನಿಗೆ ಈಗಲೂ ವಾಯಿಸ್ ಮೆಸೇಜ್ ಕಳಿಸುತ್ತಿದ್ದಾನೆ ಪುಟ್ಟ ಮಗ!

ದೇಶ ಸೇವೆಗೆ ಹೊರಟ ಸೈನಿಕರು ಮತ್ತೆ ತಮ್ಮ ಮನೆಗೆ ರ‍್ತಾರೆ ಅಂತಾ ಹೇಳೋಕಾಗಲ್ಲ. ದೇಶ ಸೇವೆಗಾಗಿದೇಶಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾಗಿರುವ ಈ ಸೈನಿಕರ ಶ್ರಮದಿಂದ ಆಯಾ ದೇಶಗಳು ಸುರಕ್ಷಿವಾಗಿರುತ್ತವೆ. ದೇಶಕ್ಕಾಗಿ ಸೇವೆ ಸಲ್ಲಿಸಲು ಹೊರಟ ಸೈನಿಕರು ತಮ್ಜ ತಂದೆ ತಾಯಿ, ಹೆಂಡತಿ, ಮಕ್ಕಳು, ಕುಟುಂಬಸ್ಥರು ಎಲ್ಲರನ್ನೂ ನೆನೆದು ಭಾವುಕರಾಗುವ ಘಟನೆಗಳೂ ಆಗಾಗ ವರದಿಯಾಗುತ್ತವೆ. ಇದೀಗ ಇಂತಹುದೇ…
ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 31 ಸಾವು, 70ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಬುಧವಾರ ಅಕ್ರಮ ಮದ್ಯ ಸೇವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಮತ್ತು 70ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂಎಸ್ ಪ್ರಶಾಂತ್ ಖಚಿತಪಡಿಸಿದ್ದಾರೆ. ಮದ್ಯ ಮಾದರಿಗಳಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು…
ಪಶ್ಚಿಮ ಬಂಗಾಳ; ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ

ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿತ್ತು. ಈ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು…
Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರುನೇಮಕ

ಜೂನ್ 10 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮತ್ತು ಪಿಕೆ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಲಾಗಿದೆ ಎಂದು ಸರ್ಕಾರ ಇಂದು ತಿಳಿಸಿದೆ.ನೇಮಕಾತಿ ಘೋಷಣೆಯಲ್ಲಿ ಪ್ರಧಾನಿಯವರ ಅವಧಿಯೊಂದಿಗೆ ಅಥವಾ ಮುಂದಿನ ಆದೇಶದವರೆಗೆ ಇಬ್ಬರೂ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದೆ. ಅಜಿತ್ ದೋವಲ್ ಮತ್ತು…
TDP ಚಂದ್ರಬಾಬು ನಾಯ್ಡು ಕುಟುಂಬದ ಆಸ್ತಿ 5 ದಿನದಲ್ಲಿ 870 ಕೋ.ರೂ ಏರಿಕೆ!!

ಹೊಸದಿಲ್ಲಿ: ಆಂಧ್ರ ವಿಧಾನಸಭೆ, ಲೋಕಸಭೆ ಚುನಾವಣೆ ಯಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ (ಟಿಡಿಪಿ) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕುಟುಂ ಬದ ಆಸ್ತಿ ಮೌಲ್ಯವು 870 ಕೋಟಿ ರೂ. ಹೆಚ್ಚಳವಾಗಿದೆ. ನಾಯ್ಡು ಕುಟುಂಬಸ್ಥರು ಪ್ರವರ್ತಕರಾಗಿರುವ ಹಾಗೂ ಷೇರುಗಳನ್ನು ಹೊಂದಿರುವ ಹೆರಿಟೇಜ್‌ ಫ‌ುಡ್ಸ್‌ ಕಂಪೆನಿಯ ಷೇರು ಮೌಲ್ಯ ಜೂ.3ರಂದು 424 ರೂ.ಗಳಿತ್ತು. ಶುಕ್ರವಾರ ಅದು…
Rain: ಇಂದು ರಾಜ್ಯದ  ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಭಾನುವಾರ ಸುರಿದ ಸಿಡಿಲು ಗುಡುಗು ಸಹಿತ ಭಾರೀ ಮಳೆಯಿಂದ ಹಲವೆಡೆ ಮರಗಳು ಮುರಿದು ಬಿದ್ದು, ಸಂಚಾರ ಅಡಚಣೆ ಉಂಟಾಗಿದೆ.ಕರ್ನಾಟಕದ ಕೆಲವು ಭಾಗಗಳಿಗೆ ಮುಂಗಾರು ಮಳೆ ಮುಂದುವರೆದಿರುವುದರಿಂದ ಈ ವಾರ ಬೆಂಗಳೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನೈಋತ್ಯ ಮಾನ್ಸೂನ್ ಮುಂದಿನ ಎರಡು…