Category: ಕೃಷಿ

ಬೀದರ್‌ :  ಬೆಳೆ ವಿಮೆ ನೋಂದಣಿಗೆ ಅವಕಾಶ ,ತೋಟಗಾರಿಕೆಯಿಂದ ಮಹತ್ವದ ಸೂಚನೆ

ನ್ಯೂಸ್‌ ಡೆಸ್ಕ್‌ ಬೀದರ್‌   :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ.  ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಚಿಟಗುಪ್ಪದಲ್ಲಿ ದಶಕಗಳ ನಂತರ ಭತ್ತ ನಾಟಲು ಆರಂಭಿಸಿದ ರೈತರು.

ಬೀದರ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ನಿರ್ಣಾ ಗ್ರಾಮದ ರೈತರಲ್ಲಿ ಈ ವರ್ಷದ ಮುಂಗಾರು ಮಳೆ ಹರ್ಷ ತಂದಿದೆ. ಹವಾಮಾನ ವೈಪರಿತ್ಯ, ಸಕಾಲಕ್ಕೆ ಬಾರದ ಮಳೆಯಿಂದ ಬೇಸತ್ತ ರೈತರು ದಶಕಗಳಿಂದ ಭತ್ತ ನಾಟಿ ಮಾಡುವುದನ್ನೆ ಬಿಟ್ಟಿದರು. ಭಾರತ ದೇಶದಲ್ಲಿ ಪಶ್ಚಿಮ ಬಂಗಾಳ ಹೆಚ್ಚು ಭತ್ತವನ್ನು ಬೆಳೆಯುವ ರಾಜ್ಯವಾಗಿದೆ. ರಾಜ್ಯದಲ್ಲಿ ಕೊಪಳ ಜಿಲ್ಲೆಯಲ್ಲಿ ಭತ್ತ ಬೆಳೆಯಲಾಗುತ್ತದೆ. ಉತ್ತರ ಕರ್ನಾಟಕ್ಕೆ,…