Category: ನ್ಯೂಸ್
ಕನಕದಾಸರ ಬಗ್ಗೆ ಯಾರಿಗೇ ತಾನೇ ತಿಳಿದಿಲ್ಲ. ಅವರ ಭಕ್ತಿ ಜೊತೆಗೆ ಕೀರ್ತನೆಗಳು ಇಂದಿಗೂ ಅಜರಾಮರವಾಗಿದೆ. ಸುಮಾರು 15-16ನೇ ಶತಮಾನದಲ್ಲಿ ಕರ್ನಾಟಕದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಕೂಡ ಒಬ್ಬರಾಗಿದ್ದಾರು. ಸಾಮಾನ್ಯವಾಗಿ ಪ್ರತೀ ವರ್ಷ ಕಾರ್ತಿಕ ಮಾಸದ 18ನೇ ದಿನದಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ನ. 18 ರಂದು ಸೋಮವಾರ ಈ…
ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಅವರ 90ನೇ ಜನ್ಮದಿನಾಚರಣೆಯನ್ನು ಗುರುವಾರ ಸಂಜೆ ಅದ್ದೂರಿಯಾಗಿ ಆಚರಿಸಲಾಯಿತು. ಡಾ.ಅಪ್ಪಾಜಿಯವರ ಕುಟುಂಬದಲ್ಲಿನ ವೈಯುಕ್ತಿಕ ದುರಂತದ ಹಿನ್ನೆಲೆಯಲ್ಲಿ ಡಾ. ಅಪ್ಪಾಜಿಯವರ ಜನ್ಮದಿನದ ಸಾರ್ವಜನಿಕ ಆಚರಣೆಯನ್ನು ರದ್ದುಪಡಿಸಿ, ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ಆವರಣದಲ್ಲಿ ಬೆಳಗ್ಗೆ ಧಾರ್ಮಿಕ ವಿಧಿವಿಧಾನಗಳಿಗೆ…
ಗುರುನಾನಕ್ ಜಯಂತಿ ಸಿಖ್ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಸಿಖ್ ಧರ್ಮದ ಜನರು ಸಿಖ್ಖರ 10 ಧರ್ಮ ಗುರುಗಳಲ್ಲಿ ಮೊದಲಿಗರಾದ ಗುರುನಾನಕ್ ಜೀ ಅವರ ಜಯಂತಿಯನ್ನು ಪ್ರಕಾಶ್ ಪರ್ವ ಅಥವಾ ಗುರು ಪರ್ಬ ಎಂಬ ಹೆಸರಿನಲ್ಲಿ ಬಹಳ ಭಕ್ತಿಯಿಂದ ಶ್ರದ್ಧಾಪೂರ್ವಕವಾಗಿ ಆಚರಿಸುತ್ತಾರೆ. ಪ್ರತಿವರ್ಷ ಕಾರ್ತಿಕ ಮಾಸದ ಹುಣ್ಣಿಮೆಯ ದಿನ ಪ್ರಕಾಶ್ ಪರ್ವ ಹಬ್ಬವನ್ನು ಆಚರಿಸಲಾಗುತ್ತದೆ. ಈ…
ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 48 ವಿದ್ಯಾರ್ಥಿಗಳು ಹಾಗೂ ಒಬ್ಬ ಶಿಕ್ಷಕ ಅಸ್ವಸ್ಥಗೊಂಡ ಘಟನೆಯೊಂದು ಜರುಗಿದೆ. ವಸತಿ ಶಾಲೆಯಲ್ಲಿ ಒಟ್ಟು 200 ಮಕ್ಕಳಿದ್ದು ಬೆಳಗಿನ ಉಪಹಾರಕ್ಕೆ ನಿನ್ನೆ ರಾತ್ರಿಯ ಅನ್ನವನ್ನು ಚಿತ್ರಾನ್ನ ಮಾಡಿ ನೀಡಲಾಗಿದ್ದು, ಉಪಹಾರ ಸೇವಿಸಿದ ಕೆಲವೇ ಗಂಟೆಯಲ್ಲಿ ಮಕ್ಕಳಿಗೆ ವಾಂತಿ, ಭೇದಿ…
ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಓದಿರುವುದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿ ಇದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ವಾಗ್ದಾಳಿ ನಡೆಸಿದರು. ದೇಶದ ಸಂವಿಧಾನವು ಪ್ರೀತಿ, ಏಕತೆ, ಸಮಾನತೆಯನ್ನು ಪ್ರತಿಪಾದಿಸಿದೆ. ಎಲ್ಲ ಧರ್ಮೀಯರನ್ನು ಸಮಾನವಾಗಿ ನೋಡಿದೆ. ಅಲ್ಲಿ ದ್ವೇಷದ ಉಲ್ಲೇಖವಿಲ್ಲ. ಪ್ರಧಾನಿ ಸಂವಿಧಾನ ಓದಿದ್ದರೆ ಅಲ್ಲಿ ಬರೆದಿರುವುದನ್ನು ಗೌರವಿಸುತ್ತಿದ್ದರು’ ಎಂದು ರಾಹುಲ್ ಹೇಳಿದರು.…
ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿಯ ಮಾರನೇ ದಿನವಾದ ದ್ವಾದಶಿಯಂದು ಈ ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ದಂತಕಥೆಯ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿ ಗಿಡದ ರೂಪ ಪಡೆದಿರುವುದು. ವೃಂದಾ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿದ್ದಳು. ಈಕೆ ವಿಷ್ಣುವಿನ…
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ–ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ…
ಬಿಗ್ ಬಾಸ್ ಮನೆಯಲ್ಲಿ ಇಷ್ಟು ದಿನ ಹನುಮಂತನ ಹವಾ ನಡೀತಿದ್ರೆ, ಈಗ ಹನುಮಂತನ ಹುಡುಗಿ ಹವಾ ಸ್ಟಾರ್ಟ್ ಆಗಿದೆ. ವೀಕೆಂಡ್ ಏಪಿಸೋಡ್ನಲ್ಲಿ ಕಿಚ್ಚ ಸುದೀಪ್ ಹನುಮಂತನ ಹುಡುಗಿ ಹೇಗಿರ್ತಾಳೆ ಅನ್ನೋದನ್ನ ರಿವೀಲ್ ಮಾಡಿದ್ದಾರೆ. ಖುದ್ದು ಹನುಮಂತ ಹಾಡು ಹಾಡಿ ತನ್ನ ಹುಡುಗಿ ವರ್ಣನೆ ಮಾಡಿದ್ದಾನೆ. ಸದ್ಯ ದೊಡ್ಮನೆಯಲ್ಲಿ ಸಿಕ್ಕಾಪಟ್ಟೆ ಹವಾ ಮಾಡಿರೋ ಸ್ಪರ್ಧಿ ಅಂದ್ರೆ ಅದು…
ಸ್ಯಾಂಡಲ್ವುಡ್ ನಟ ಅಂಬರೀಶ್ ಅವರ ಪುತ್ರ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಅವಿವಾ ದಂಪತಿ ಗಂಡು ಮಗುವಿನ ಪೋಷಕರಾಗಿದ್ದಾರೆ. ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ…ಜೂನಿಯರ್ ರೆಬೆಲ್ ಸ್ಟಾರ್ ಎಂಟ್ರಿಯಿಂದ ಕರ್ನಾಟಕವೇ ಖುಷಿ ಪಟ್ಟಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದು, ಮೊಮ್ಮಗನನ್ನು ಹಿಡಿದು ಮಾಜಿ…
ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಜೆ.ಬಿ.ಕಪಲಾನಿ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಗಾಂಧಿವಾದಿ ಆಚಾರ್ಯ ಕಪಲಾನಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯುನ್ನತ ವ್ಯಕ್ತಿ ಮತ್ತು ಬುದ್ಧಿವಂತಿಕೆ, ಸಮಗ್ರತೆ ಮತ್ತು ಧೈರ್ಯದ ಸಾಕಾರ ರೂಪವಾಗಿದ್ದರು ಎಂದು ಮೋದಿ ಎಕ್ಸ್ ನಲ್ಲಿ…