Category: ನ್ಯೂಸ್

ರಾಜ್ಯಪಾಲರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ, ಘೇರಾವ್ ಆಂದೋಲನಕ್ಕೆ ಬುಲಾವ್

ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರ ಮಾಡಿದ್ದಾರೆ. ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ…
ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರ ಬಿಡುಗಡೆ

ಕಮಲನಗರ: ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರವನ್ನು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಅವರು  ಬಿಡುಗಡೆ ಮಾಡಿದರು. ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಸ್ಮಾರಕ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಾಲ್ಕಿ ಶ್ರೀ ಗುರುಬಸವ…
ಶತ್ರುಗಳು’ ನಮ್ಮ ಜೊತೆಯೇ ಇರುತ್ತಾರೆ, ಗೊತ್ತಾಗಲ್ಲ ಅಷ್ಟೆ : ಟಾಂಗ್ ಕೊಟ್ಟ ಜಮೀರ್ ಅಹ್ಮದ್

ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳು…
ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್…
ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು : ಯತ್ನಾಳ್ ಗೆ ಬಿಗ್ ರಿಲೀಫ್

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ…
ನನ್ನ ತಂಟೆಗೆ ಬಂದ್ರೆ ಬೆತ್ತಲೆ ಮಾಡಿ, ಮೆರವಣಿಗೆ ಮಾಡ್ತೇನೆ ಮಾಜಿ-ಹಾಲಿ ಶಾಸಕ ರಾಜು ಕಾಗೆ

ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ತಂಟೆಗೆ ಬಂದ್ರೆ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ, ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ…
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ಸೆ.09ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ಮತ್ತೆ ಮುಂದೂಡಿಕೆ ಮಾಡಿದ್ದು, ಸೆ.​ 09ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಶನಿವಾರ (ಆ.31) ಸುದೀರ್ಘ ವಿಚಾರಣೆಯ ಬಳಿಕ ಅರ್ಜಿ ವಿಚಾರಣೆಯನ್ನು ಕೋರ್ಟ್​​ ಸೆಪ್ಟಂಬರ್​ 02ಕ್ಕೆ ಮುಂದೂಡಿತು.…