Category: ನ್ಯೂಸ್

IPL 2025: ಮುಂಬೈ ಇಂಡಿಯನ್ಸ್ ತಂಡದ ನಾಯಕ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಒಟ್ಟು 5 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರಲ್ಲಿ ನಾಲ್ವರು ಸ್ಟಾರ್ ಆಟಗಾರರಿದ್ದ ಕಾರಣ, ಈ ಬಾರಿ ಮುಂಬೈ ಪಡೆಯನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಕಳೆದ ಸೀಸನ್ನಲ್ಲಿ…
ಆಂಧ್ರ ಅಲ್ಲ, ಕರ್ನಾಟಕದಲ್ಲೂ ಅಲ್ಲ ಈಶಾನ್ಯ ಭಾರತದ ಈ ರಾಜ್ಯದಲ್ಲಿ ‘ಪುಷ್ಪ 2’ ಟ್ರೇಲರ್ ರಿಲೀಸ್

‘ಪುಷ್ಪ 2’ ರಿಲೀಸ್ಗೆ   ದಿನಗಣನೆ ಶುರುವಾಗಿದೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡ, ಹಿಂದಿ, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದಕ್ಷಿಣ ಭಾರತ, ಉತ್ತರ ಭಾರತ ದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣದಿಂದಿಂದ ಈಶಾನ್ಯ ಭಾರತದಲ್ಲೇ ಚಿತ್ರದ ಟ್ರೇಲರ್ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ ಎಂದು…
ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಓಡಾಡುವಂತಿಲ್ಲ; ಕಠಿಣ ಕಾನೂನು ಜಾರಿಗೊಳಿಸಿದ ಸ್ವಿಟ್ಜರ್ಲ್ಯಾಂಡ್‌ ಸರ್ಕಾರ

ಇಸ್ಲಾಂ ಧರ್ಮದ ಆಚರಣೆ ಮತ್ತು ಸಂಪ್ರದಾಯದ ಭಾಗವಾಗಿ ಹೆಚ್ಚಿನ ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವಾಗ ಬುರ್ಖಾ ಧರಿಸಿ ಹೋಗುತ್ತಾರೆ. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿಯೇ ಓಡಾಡುತ್ತಾರೆ. ಆದ್ರೆ ಫ್ರಾನ್ಸ್‌, ಚೀನಾ, ಡೆನ್ಮಾರ್ಕ್‌, ಬಲ್ಗೇರಿಯಾ, ಆಸ್ಟ್ರೀಯಾ, ಬೆಲ್ಜಿಯಮ್‌ ಇತ್ಯಾದಿ ದೇಶಗಳು ಸಾರ್ವಜನಿಕ ಸ್ಥಳಗಳಲ್ಲಿ ಕಣ್ಣು, ಮೂಗು, ಬಾಯಿ ಮುಖವನ್ನು ಮುಚ್ಚುವ ಬುರ್ಖಾ ಧರಿಸಿ ಓಡಾಡುವುದಕ್ಕೆ…
ತೆಲಂಗಾಣದ ದೇವಾಲಯದಲ್ಲಿ ಅಭಿಮಾನಿಗಳಿಂದ ಡೊನಾಲ್ಡ್ ಟ್ರಂಪ್ಗೆ ಹಾಲಿನ ಅಭಿಷೇಕ!

ಭಾರತದ ತೆಲಂಗಾಣದ ಸಣ್ಣ ಹಳ್ಳಿಯೊಂದರಲ್ಲಿ, ಡೊನಾಲ್ಡ್ ಟ್ರಂಪ್ ಅವರ ನಿರೀಕ್ಷಿತ ಗೆಲುವಿಗೆ ಸಂಭ್ರಮ ಮನೆಮಾಡಿದೆ. ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರಿಗೆ 2019ರಲ್ಲಿ ದಿವಂಗತ ಬುಸ್ಸಾ ಕೃಷ್ಣ ಎಂಬುವವರು ದೇವಸ್ಥಾನವೊಂದನ್ನು ಕಟ್ಟಿದ್ದರು. ನಂತರ ಅವರು ಟ್ರಂಪ್ ಕೃಷ್ಣ ಎಂದೇ ಜನಪ್ರಿಯರಾದರು. ಟ್ರಂಪ್‌ಗೆ ಸಮರ್ಪಿತವಾದ ಈ ದೇಗುಲವು ಇದೀಗ ಮತ್ತೊಮ್ಮೆ ಗಮನ ಸೆಳೆಯುತ್ತಿದೆ. ಜನಗಾಂವ್ ಜಿಲ್ಲೆಯ…
ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿಯೂ  ವಕ್ಫ್ ಗೆ ಆಸ್ತಿ ಪರಭಾರೆ!

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲೇ ವಕ್ಫ್ ಗೆ ಆಸ್ತಿ ವರ್ಗಾವಣೆಯಾಗಿರುವ ಸಂಗತಿ ರೈತರಲ್ಲಿ ಆತಂಕ ಮೂಡಿಸಿದೆ. ವರುಣಾ ವಿಧಾನ ಸಭಾ ಕ್ಷೇತ್ರದ ರಂಗಸಮುದ್ರ ಗ್ರಾಮದ ಆಸ್ತಿ ಪರಭಾರೆಯಾಗಿದ್ದು, ಸರ್ವೆ ನಂಬರ್ 257 ರ 19 ಗುಂಟೆ ಭೂಮಿಯನ್ನು ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕು ರಂಗಸಮುದ್ರ ಗ್ರಾಮದ ಈ ಆಸ್ತಿ…
ಡೊನಾಲ್ಡ್‌ ಟ್ರಂಪ್‌ ಗೆಲುವಿನ ಬೆನ್ನಲ್ಲೇ ಎಲಾನ್‌ ಮಸ್ಕ್‌ಗೆ ಬಂಪರ್‌, ಟೆಸ್ಲಾ ಷೇರುಗಳು ಶೇ. 12ಕ್ಕಿತ ಹೆಚ್ಚು  ಏರಿಕೆ!

ಜಾಗತಿಕವಾಗಿ ಬಹು ಚರ್ಚೆಗೆ ಗ್ರಾಸವಾಗಿದ ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಿಡುಗಡೆಯಾಗಿದ್ದು,ಟ್ರಂಪ್‌ ಭರ್ಜರಿ ಗೆಲ್ಲುವು ಸಾಧಿಸಿದ್ದಾರೆ .ಈ ಮೂಲಕ ಅವರ ಅಪ್ತ ವಲಯದಲ್ಲಿ ಗುರತಿಸಿಕೊಂಡ ಉದ್ಯಮಿ ಎಲಾನ್‌ ಮಸ್ಕ್‌ ಅವರ ಅಸ್ತಿ ಭರ್ಜರಿಯಾಗಿ ಏರಿಕೆ ಯಾಗಿದೆ .. ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಷೇರುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಪ್ರಿ ಮಾರ್ಕೆಟ್‌ ಟ್ರೇಡಿಂಗ್‌ನಲ್ಲಿ ಟೆಸ್ಲಾ ಷೇರುಗಳು…
ಆಸ್ಟ್ರೇಲಿಯಾ ಸರ್ಕಾರ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿರ್ಬಂಧಿಸಲು ಹೊಸ​ ಕಾನೂನು ತರುತ್ತಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಮಕ್ಕಳು ಮಾನಸಿಕ ಖಿನ್ನತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ರಕ್ಷಿಸುವ ಉದ್ದೇಶದಿಂದ ಆಸ್ಟ್ರೇಲಿಯಾ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮಾತನಾಡಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಕಾನೂನು ರೂಪಿಸುತ್ತೇವೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ನಮ್ಮ…
ದಲಿತರ ಮೇಲೆ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಚಳಕಾಪುರ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯನ್ನು ಖಂಡಿಸಿ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ವಿವಿಧ ದಲಿತ ಸಂಘಟನೆಗಳ ವತಿಯಿಂದ  ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಅಳಲನ್ನು ತೋಡಿಕೊಂಡ ಚಳಕಾಪುರ ಗ್ರಾಮಸ್ಥರು, ಸವರ್ಣೀಯರು ನಮ್ಮನ್ನು ಮನೆ ಹೊಕ್ಕು ಹೊಡೆದರು ಅದರ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ 24…
ಇಂದು ಹೊರಬೀಳಲೀದೆ ಅಮೆರಿಕ ಚುನಾವಣಾ ಫಲಿತಾಂಶ – ಆರಂಭಿಕ ಎಣಿಕೆಯಲ್ಲಿ ಟ್ರಂಪ್ ಮುನ್ನಡೆ!

ಇಡೀ ವಿಶ್ವವೇ ಎದುರು ನೋಡುತ್ತಿರುವ ಅಮೆರಿಕ ಅಧ್ಯಕ್ಷೀಯ ಸ್ಥಾನದ ಚುನಾವಣ ಫಲಿತಾಂಶ ಬುಧವಾರ ಹೊರಬೀಳಲಿದೆ. ಆರಂಭಿಕ ಎಣಿಕೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಮುನ್ನಡೆ ಸಾಧಿಸಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ Cಗಳನ್ನು ಗಳಿಸಿ 71 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ 1.9 ಕೋಟಿ ಮತಗಳನ್ನು ಗಳಿಸಿ 101 ಸ್ಥಾನಗಳನ್ನು ಗೆದ್ದು ಬೀಗಿದ್ದಾರೆ. ಒಟ್ಟಾರೆ…
ಬಹುಮತದತ್ತ ಡೊನಾಲ್ಡ್ ಟ್ರಂಪ್ – ಗೆಲುವಿಗೆ ಇನ್ನೊಂದೇ ಹೆಜ್ಜೆ ಬಾಕಿ!

ಇಡೀ ವಿಶ್ವವೇ ಎದುರು ನೋಡುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಕೊನೆಯ ಹಂತಕ್ಕೆ ಮುಟ್ಟಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷ ಸ್ಥಾನ ಹತ್ತಿರದಲ್ಲಿದ್ದು, ಕಮಲಾ ಹ್ಯಾರಿಸ್‌ ಸೋಲುವುದು ಬಹುತೇಕ ಖಚಿತವಾಗಲಿದೆ. 270 ಸ್ಥಾನಗಳನ್ನು ಗೆಲ್ಲುವುದು ಅನಿವಾರ್ಯವಾಗಿರುವ ಈ ಕಣದಲ್ಲಿ ಡೊನಾಲ್ಡ್‌ ಟ್ರಂಪ್‌ 247 ಸ್ಥಾನಗಳನ್ನು ಖಚಿತಪಡಿಸಿಕೊಂಡಿದ್ದರೆ ಕಮಲಾ ಹ್ಯಾರಿಸ್‌ 214 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ. ಸಂಸತ್ತಿನಲ್ಲಿ…