Category: ನ್ಯೂಸ್

ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವ ಎಲ್ಲರಿಗೂ ತಿಳಿಯಲಿ: ಶಾಸಕ ಪ್ರಭು ಚವ್ಹಾಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಸೆಪ್ಟೆಂಬರ್ 17ರಂದು…
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅತಿಶಿ ಸಿಂಗ್‌!

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅತಿಶಿ ಸಿಂಗ್‌! ಅರವಿಂದ ಕೇಜ್ರಿವಾಲ್ ರಾಜೀನಾಮೆಯ ಬೆನ್ನೆಲ್ಲೇ ಅತಿಶಿ ಸಿಂಗ್‌  ಅಯ್ಕೆ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೇಜ್ರಿವಾಲ್‌ ಜೈಲಿನಲ್ಲಿದ್ದಾಗ ಸಮರ್ಥವಾಗಿ ರಾಜ್ಯವನ್ನು ನೋಡಿದ್ರು ಅತಿಶಿ ಸಿಎಂ ಪರ ಹಲವು ಬಾರಿ ಮಾಧ್ಯಮಗಳೊಡನೆ ಬ್ಯಾಟಿಂಗ್‌ ಮಾಡಿದ್ರು ದೆಹಲಿ 3 ನೇಯ ಮಹಿಳೆ ಸಿಎಂ ಅಗಿ ಅತಿಶಿ…
ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಈಶ್ವರ ಖಂಡ್ರೆ ಸರ್ವೋನ್ನತ ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ– ಪರಿಸರ ಸಚಿವರು

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ ಬೀದರ್: ಗುಲ್ಬರ್ಗಾ ಜಿಲ್ಲೆ ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸಕ್ಕರೆ ಮತ್ತು ಡಿಸ್ಟಿಲರಿ ಕಾರ್ಖಾನೆ ಪ್ರಕರಣ ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿದೆ, ಈ ಹಂತದಲ್ಲಿ ರೈತರಿಂದ ಪ್ರತಿಭಟನೆ ಮಾಡಿಸಿ, ಒತ್ತಡ ಹೇರುವುದು ಸರಿಯಾದ ಕ್ರಮವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಕಲ್ಯಾಣ ಕರ್ನಾಟಕದ ನಾಲ್ಕು ಹೋರಾಟಗಳನ್ನು ಹೊಸ ತಲೆಮಾರು ಮರೆಯಬಾರದು: ಸಿಎಂ ಸಿದ್ದರಾಮಯ್ಯ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ:  ಕಲ್ಯಾಣ ಕರ್ನಾಟಕವು ನಾಲ್ಕು ಮಹತ್ವದ ಹೋರಾಟಗಳನ್ನು ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ, ಕನ್ನಡ ಭಾಷಿಕರು ಒಗ್ಗೂಡುವ ಭಾಷಾವಾರು ಪ್ರಾಂತ್ಯ ರಚನೆಯ ಹೋರಾಟ ಮತ್ತು ಆರ್ಟಿಕಲ್ 371 ಜೆ ರಚನೆಗಾಗಿ ನಡೆದ ಚಳುವಳಿ. ಇವುಗಳನ್ನು ಹೊಸ ತಲೆಮಾರು ಎಂದಿಗೂ ಮರೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ; ಉಸ್ತುವರಿ ಸಚಿವ ಖಂಡ್ರೆಯಿಂದ ಧ್ವಜಾರೋಹಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  ಬೀದರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ, ‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.…
ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ, ಅಭಿವೃದ್ಧಿಗೆ ಮಹತ್ವದ ನಿರ್ಣಯ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ನಾಳೆ ಕಲಬುರಗಿ  ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟ ಭಾಗದ ಅಭಿವೃದ್ಧಿಗೆ ಸಂಬಂಧಿಸಿ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು. ಈ ಬಗ್ಗ ಮಾಹಿತಿ ನೀಡಿದ ಅವರು, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ…
ಬಿ.ಎಸ್.ಎಸ್.ಕೆ‌ ಮಾಜಿ ನಿರ್ದೇಶಕ ಅಶೋಕ್ ತಮಸಿಂಗೆಗೆ ಶ್ರದ್ಧಾಂಜಲಿ ಸಮರ್ಪಣೆ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಭಾಲ್ಕಿ : ಇತ್ತೀಚೆಗೆ ನಿಧನರಾದ ದಾಡಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿ.ಎಸ್.ಎಸ್.ಕೆ ಮಾಜಿ ನಿರ್ದೇಶಕರಾದ ಅಶೋಕ್ ಹವಗೆಪ್ಪ ತಮಸಿಂಗೆ ಅವರಿಗೆ ದಾಡಗಿ ಗ್ರಾಮಸ್ಥರು ಹಾಗೂ ತಮಸಿಂಗೆ ಪರಿವಾರದ ಸ್ನೇಹ ಬಳಗದವರು ರವಿವಾರದಂದು ದಾಡಗಿ ಗ್ರಾಮದ ಅಶೋಕ ಹವಗೆಪ್ಪ ತಮಸಿಂಗೆ ವೃತ್ತದ ಬಳಿ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವನ್ನು…
ಸಮಸ್ಯೆಗಳಿಗೆ ಪರಿಹಾರ ಹಾಗೂ ಹೊರಾಟ ಮಾಡಲು ಸಂಘ ಸದಾಸಿದ್ಧ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ರಾಜ್ಯದಲ್ಲಿ ಹೊರಗುತ್ತಿಗೆ ನೌಕರರಿಗೆ ಯಾವುದೇ ತೊಂದರೆಯಾದರು. ಅದರ ಸಮಸ್ಯೆಗಳಿಗೆ ಪರಿಹಾರ ಹಾಗೂ ಹೊರಾಟ ಮಾಡಲು ಸಂಘ ಸದಾಸಿದ್ಧ ಎಂದು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕ‌ರ್ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಹೋಟಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.ನೂತನವಾಗಿ ಆಯ್ಕೆಯಾಗಿರುವ ಸಂಘದ…
ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಶಾಸಕ ಪ್ರಭು ಚವ್ಹಾಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.         ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ…
ಮೀಟೂ ಸಭೆ ಯಶಸ್ವಿ- ಮುಂದಿನ ಸಭೆಗೆ ನಟಿಯರನ್ನು ಆಮಂತ್ರಿಸಲು ಮಹಿಳಾ ಆಯೋಗ ಸಲಹೆ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಕನ್ನಡ ಚಿತ್ರರಂಗದಲ್ಲಿ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಯು ಇವತ್ತು ನಡೆಸಿದ ಸಭೆ ಯಶಸ್ವಿಯಾಗಿತ್ತು. ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಗಳು ವಾಣಿಜ್ಯ ಮಂಡಳಿ ಗಮನಕ್ಕೆ ಬಂದಿಲ್ಲ. ಒಂದೇ ವೇಳೆ ತೊಂದರೆಯಾಗಿರುವ ಬಗ್ಗೆ ಸಮಸ್ಯೆ ಹೇಳಿಕೊಂಡರೇ ಬಗೆಹರಿಸುವ ಕೆಲಸವನ್ನು ವಾಣಿಜ್ಯ…