Category: ಕ್ರೈಂ ನ್ಯೂಸ್
ರೇಣುಕಾ ಸ್ವಾಮಿ ಕೊಲೆ ಪ್ರಕರಣ ದರ್ಶನ್ ಸೇರಿ 7 ಆರೋಪಿಗಳಿಗೆ ಜಾಮೀನು ನಟ ದರ್ಶನ್ ಅಭಿಮಾನಿಗಳಿಗೆ ಗೂಡ್ ನ್ಯೂಸ್ ದರ್ಶನ್ ಜೊತೆಗೆ ಪವಿತ್ರಗೌಡಗೂ ಬೇಲ್ 7 ತಿಂಗಳ ಬಳಿಕ ರೆಗ್ಯುಲರ್ ಬೇಲ್ ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ…
18 ವರ್ಷದ ಯುವತಿ ಭೀಕರ ಕೊಲೆ ,ಮೂರು ದಿನಗಳ ಬಳಿಕ ಶವ ಪತ್ತೆ ಗುಂಡೂರ ಗ್ರಾಮದ ಭಾಗ್ಯ ಶ್ರೀ (18) ಕೊಲೆಯಾದ ಯುವತಿ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿಯಲ್ಲಿ ಘಟನೆ ಶಾಲೆ ಪಕ್ಕದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ತಿಳಿದು ಪೋಲಿಸ್ ಅಧಿಕಾರಿಗಳು ಸ್ಥಳ,ಭೇಟಿ ಪರಿಶೀಲನೆ ಬೀದರ್ : ಯುವತಿಯೊಬ್ಬಳ್ಳನ್ನು ಭೀಕರವಾಗಿ ಕೊಲೆ ಮಾಡಿ…
ಕಲಬುರ್ಗಿ: ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಆರೋಪಿಯನ್ನು ಬಂಧಿಸಿರುವಂತ ಘಟನೆ ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಎಂಬಾತನನ್ನು ಬಂದಿಸೋದಕ್ಕೆ ಕಲಬುರ್ಗಿ ಸಬ್ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ತೆರಳಿದ್ದಾರೆ. ಪೊಲೀಸರು ಬಂಧಿಸೋದಕ್ಕೆ ಬಂದಿರುವಂತ ವಿಷಯ ತಿಳಿದಂತ…