Category: Uncategorized

ಅಮ್‌ ಅದ್ಮಿ ಪಕ್ಷ ಸೇರಿದ ಅವಧ್‌ ಓಜಾ

ಅಮ್‌ ಅದ್ಮಿ ಪಕ್ಷ ಸೇರಿದ ಅವಧ್‌ ಓಜಾ ಸಿಸೋಡಿಯಾ ಮತ್ತು ಕೇಜ್ರಿವಾಲ್‌ ನೇತೃತ್ವದಲ್ಲಿ ಸೇರ್ಪಡೆ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿಧ್ಯಾರ್ಥಿಗಳಿಗೆ ಭೋದಿಸುವ ಅವಧ್‌ ಓಜಾ ಇಂದು ಅಮ್ ಅದ್ಮಿ ಪಕ್ಷವನ್ನು ಸೇರಿದ್ದಾರೆ.ಭೋದನೆಯ ಜೊತೆಗೆ ರಾಜಕೀಯದಲ್ಲಿ ಅಸಕ್ತಿಯನ್ನು ಹೊಂದಿರುವ ಓಜಾ ಅವರ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಅಗುತ್ತಿರುತ್ತವೆ. ಆಮ್ ಆದ್ಮಿ ಪಕ್ಷಕ್ಕೆ…
ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಜಾಲ ಪತ್ತೆ.!

ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ.‌ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರೊಬ್ಬರಿಗೆ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ 32 ವರ್ಷದ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ 39 ವರ್ಷದ ಶಿವರಾಜ್ ಪಾಟೀಲ ಬಂಧಿತ…
ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಒಂದು ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಅರ್ಥಾತ್‌ ಸಿದ್ದರಾಮಯ್ಯ 14 ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಲು, ಅನುಕಂಪ ಪಡೆಯಲು ಹಾಗೂ ಸ್ವಪಕ್ಷದಲ್ಲೇ ತೊಡೆ ತಟ್ಟುವವರ ಎದುರಿಸುವ ಲೆಕ್ಕಾಚಾರದಿಂದ ಸಿದ್ದರಾಮಯ್ಯ ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿರುವುದು ರಾಜಕೀಯ ಡ್ರಾಮಾ…
ಸಿಎಂ  ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರಿಂದ  ಪ್ರತಿಭಟನೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ  ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷ ಬಿಜೆಪಿರು ಬೃಹತ್‌ ಪ್ರತಿಭಟನೆ ಮಾಡಿದರು.  ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಹುತೇಕ ಶಾಸಕರು ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ…
ಕಲಬುರಗಿ ನ್ಯೂಸ್‌ ರೌಂಡಪ್‌ | ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್ ನಲ್ಲಿ

ಕಲಬುರಗಿ ನ್ಯೂಸ್‌ ರೌಂಡಪ್ 1. ಕಲಬುರಗಿಯಲ್ಲಿ ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆ ಅಂತರಾಷ್ಟ್ರೀಯ ಶಾಂತಿ ದಿನದ ಪ್ರಯುಕ್ತ ಕಲಬುರಗಿ ನಗರದಲ್ಲಿ ವಾಕಥಾನ್ ಜಾಥಾ ಏರ್ಪಡಿಸಲಾಗಿತ್ತು. ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಶಾಂತಿಯ ಸಂದೇಶವನ್ನು ಸಾರಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏರ್ಪಡಿಸಲಾದ ವಾಕಥಾನ್ ಜಾಥಾ ನಗರದ ಜಗತ್ ವೃತ್ತದಿಂದ…
ಕೋರ್ಟ್​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು

ಕೋರ್ಟ್​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕುರಿತಾದ ವಿಚಾರಣೆ ಹೈಕೋರ್ಟ್ ನಲ್ಲಿ ಮುಕ್ತಾಯವಾಗಿದ್ದು, ಕೋರ್ಟ್​​​​ ತೀರ್ಪನ್ನು ಕಾಯ್ದಿರಿಸಿದ್ದರಿಂದ ಸದ್ಯ ಸಿದ್ದರಾಮಯ್ಯ ವಿಚಷಾರದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ…
ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ  ಗಣೇಶ ಮೂರ್ತಿ ಮೇಲೆ ಚಪ್ಪಲಿ ತೂರಾಟ

ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ  ಗಣೇಶ ಮೂರ್ತಿ ಮೇಲೆ ಚಪ್ಪಲಿ ತೂರಾಟ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಅವರು ಮಂಡ್ಯದಲ್ಲಿ…
ಉಚಿತ ಗ್ಯಾರಂಟಿಗಳನ್ನು ಕೂಡಲು ಸರ್ಕಾರದ ಬಳಿ ಈಗ ಹಣವಿಲ್ಲ: ಆರ್‌ ಅಶೋಕ್‌

ಉಚಿತ ಗ್ಯಾರಂಟಿಗಳನ್ನು ಕೂಡಲು ಸರ್ಕಾರದ ಬಳಿ ಈಗ ಹಣವಿಲ್ಲ: ಆರ್‌ ಅಶೋಕ್‌ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಉಚಿತ ಗ್ಯಾರಂಟಿಗಳನ್ನು ಕೂಡಲು ಸರ್ಕಾರದ ಬಳಿ ಈಗ ಹಣವಿಲ್ಲ. ಹೀಗಾಗಿ ಬಡವರ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ 60 ಲಕ್ಷ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಲು…
ತೊಗರಿ ನಾಡಿನಲ್ಲಿ ಗಣೇಶೋತ್ಸವ ಸಂಭ್ರಮ

ತೊಗರಿ ನಾಡಿನಲ್ಲಿ ಗಣೇಶೋತ್ಸವ ಸಂಭ್ರಮ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  : ತೊಗರಿ ನಾಡು ಕಲಬುರಗಿಯಲ್ಲಿ ಗಣೇಶೋತ್ಸವಕ್ಕೆ ಸಂಭ್ರಮ ಮನೆ ಮಾಡಿದ್ದು, ನಗರದ ಬಿದ್ದಾಪೂರ ಕಾಲೋನಿ, ಹಿರಾಪುರ ಕ್ರಾಸ್ ಸೂಪರ್ ಮಾರ್ಕೆಟ್ ನಲ್ಲಿ ಗಣೇಶ ಮೂರ್ತಿ ಖರೀದಿ ಭರಾಟೆ ಜೋರಾಗಿತ್ತು.  ಗಣೇಶೋತ್ಸವ ಬಂದರೆ ಸಾಕು, ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ, ಮನೆಗಳಲ್ಲಿ, ಬಡಾವಣೆಯಲ್ಲಿ ವಿಘ್ನೇಶ್ವರನ್ನು ಪ್ರತಿಷ್ಠಾಪಿಸಿ ಸಂಭ್ರಮಿಸುತ್ತಾರೆ.…
ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ :  ಈಶ್ವರ್ ಖಂಡ್ರೆ!

ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ : ಈಶ್ವರ್ ಖಂಡ್ರೆ! ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು,  ಇಂದು ಭೇಟಿ  ನೀಡಿದ ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿದಾರೆ. 7.69 ಸಾಮರ್ಥ್ಯದ ಕಾರಂಜಾ…