ಬೀದರ್ : ನಾಳೆ ಪ್ರಾಥಮಿಕ ಮತ್ತು ಫ್ರೌಡ ಶಾಲೆಗಳಿಗೆ ರಜೆ

ಬೀದರ್ : ನಾಳೆ ಪ್ರಾಥಮಿಕ ಮತ್ತು ಫ್ರೌಡ ಶಾಲೆಗಳಿಗೆ ರಜೆ

ಬೀದರ್ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ಮಕ್ಕಳ ಅರೋಗ್ಯದ  ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾಗತ್ತಿರುವ ಪ್ರಯುಕ್ತ   ನಾಳೆ 02-09-2024 ರಂದು ಸೋಮುವಾರ ಸರಕಾರಿ/ ಅನುದಾನಿತ/ಅನುದಾನರಹಿತ  ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ  ರಜೆಯನ್ನು ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಷಾ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this post

Post Comment