ಕರ್ನಾಟಕ ರಾಜ್ಯದಲ್ಲಿ ಕೆಲವು ದಿನಗಳಿಂದ ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಭಾರಿ ಚರ್ಚೆ ನಡೆಯುತಲ್ಲೆದೆ, ಈ ಹಗರಣವನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದವರು ಬೆಂಗಳೂರಿನಿಂದ ಮೈಸೂರು ವರೆಗೆ ಆಗಷ್ಟ 3 ರಿಂದ 10 ವರೆಗೆ ಪಾದಯಾತ್ರೆಯ ನಡೆಯಲ್ಲಿದೆ,
ಬೆಂಗಳೂರು-ಮೈಸೂರು ಪಾದಯಾತ್ರೆಗೆ ನಿನ್ನೆ ಬುಧುವಾರ ಕೇಂದ್ರ ಸಚಿವ ಸುದ್ದಿ ಗೋಷ್ಟಿಯಲ್ಲಿ ಪಾದಯಾತ್ರಗೆ ಸಹಮತವಿಲ್ಲ ಎಂದು ತಿಳಿಸಿದ್ದಾರೆ. ಪಾದಯಾತ್ರೆಗೆ ಮುನ್ನ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ. ವಿಜೆಯೇಂದ್ರ ಕೇಂದ್ರ ಗೃಹ ಸಚಿವರಿಗೆ ಭೇಟಿ ಮಾಡಿದ್ದಾರೆ
ಇದೇ ಸಮಯದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಮಯ್ಯ ಹಗರಣಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದರೇ ಮತ್ತು ಇ.ಡಿ ಉಪಯೋಗಿಸಿಕೊಂಡು ಬೇರೆ ಕಾರ್ಯಕ್ಕೆ ಇಳಿದರೆ, ಸರ್ಕಾರ ಬೀಳಿಸಲು ನಿರ್ಧರಿಸಿದ್ದರೆ ರಕ್ತಕ್ರಾಂತಿ ಆಗುತ್ತದೆ ಎಂಬ ಮುನ್ನೆಚ್ಚರಿಕೆಯನ್ನು ನೀಡಲು ಪ್ರತಿಭಟನೆ ಮಾಡಿದ್ದೇವೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ.