ರಾಜ್ಯದಲ್ಲಿ ಶ್ರೀಕೃಷ್ಣ ಜನ್ಮಾಷ್ಮಮಿ ಹಬ್ಬ ಆಚರಣೆ – ಕೃಷ್ಣ ದೇಗುಲಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೃಷ್ಣ ದೇಗುಲಗಳಲ್ಲಿ ಇಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಚಟುವಟಿಕೆಗಳು ನಡೆಯುತ್ತದೆ. ಬೆಂಗಳೂರಿನ ಇಸ್ಕಾನ ಟೆಂಪಲ್…
ಬೀದರ್ ನಲ್ಲಿ ವೃಕ್ಷಥಾನ್ ವಾಕ್ ,ಹಲವು ಗಣ್ಯರು ಭಾಗಿ | ಭೂಮಿ ತಾಯಿಯ ಋಣ ತೀರಿಸೋಣ : ಬಸವರಾಜ್ ಧನ್ನೂರ್

ರೋಟರಿ ಕ್ಲಬ್ ಕಲ್ಯಾಣ ವಲಯದಿಂದ ಶನಿವಾರ ಆಯೋಜಿಸಿದ್ದ ವೃಕ್ಷೋಥಾನ್‌ಗೆ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಚಾಲನೆ ನೀಡಿದರು.ಬೆಳಿಗ್ಗೆ ಬರೀದ್ ಶಾಹಿ ಉದ್ಯಾನದಿಂದ ರೋಟರಿ ವೃತ್ತದವರೆಗೆ ಪರಿಸರ ಜಾಗೃತಿ…
ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್  ಸಿಇಒ ಅರಸ್ಟ್, ಕಾರಣ ಏನು?

ಬಿಲಿಯನೇರ್ ಉದ್ಯಮಿ, ಟೆಲಿಗ್ರಾಮ್ ಮೆಸೆಜಿಂಗ್ ಆಪ್‌ನ ಸ್ಥಾಪಕ ಮತ್ತು ಸಿಇಒ ಪವೆಲ್ ಡೊರಾವ್ ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್ ಹೊರವಲಯದ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ…
ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್ ಗೆ  ಶಿಖರ್ ಧವನ್ ನಿವೃತ್ತಿ ಘೋಷಣೆ

ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ದೇಶೀಯ, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ…
ಭಾರತದಲ್ಲಿದೆ ಏಷ್ಯಾದ ಶ್ರೀಮಂತ ಹಳ್ಳಿ!

ಭಾರತದ ಹಲವು ಪ್ರಮುಖ ಉದ್ಯಮಿಗಳು ಹಾಗೂ ‘ಶ್ರೀಮಂತರ ತವರು’ ಎಂದೇ ಖ್ಯಾತವಾಗಿರುವ ಗುಜರಾತ್ನಲ್ಲಿ, ಏಷ್ಯಾದ ಶ್ರೀಮಂತ ಹಳ್ಳಿ ಇದೆ. ಹೌದು, ಕಚ್ ಸಮೀಪದ ‘ಮಧಾಪುರ’ ಗ್ರಾಮವು ಏಷ್ಯಾದ…
ತವರು ಜಿಲ್ಲೆಗೆ ಖಡಕ್ ಪೊಲೀಸ್ ಕಮಿಷನರ್

ಕಲಬುರಗಿ : ಕಲಬುರಗಿ ನೂತನ ಪೊಲೀಸ್ ಕಮಿಷನರ್ ಆಗಿ 2009ರ ಬ್ಯಾಚಿನ ಐಪಿಎಸ್ ಅಧಿಕಾರಿ ಕಲಬುರಗಿ ಮೂಲದವರೇ ಆದ ಡಾ.ಎಸ್‌‌ಡಿ ಶರಣಪ್ಪ ಅವರನ್ನು ನೇಮಕ ಮಾಡಿ ಸರ್ಕಾರ…
ರಾಜ್ಯಪಾಲರಿಗೆ ಹೈ-ಸೆಕ್ಯೂರಿಟಿ, ಬುಲೆಟ್‌ ಪ್ರೂಫ್‌ ಕಾರು..!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.ಇದರ ಹಿನ್ನಲೆಯಲ್ಲಿ ಕೈ…
ಸಿಎಂ ರಾಜೀನಾಮೆ ಯಾಕೆ ಕೊಡಬೇಕು..? ಸಚಿವ ಶರಣಪ್ರಕಾಶ ಪಾಟೀಲ್

ಕಲಬುರಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ಮುಡಾದಲ್ಲಿ ಏನು ಅಕ್ರಮ ಆಗಿದೆ ಅನ್ನೊದರ ಬಗ್ಗೆ ಬಿಜೆಪಿಯವರು ಸ್ಪಷ್ಟವಾಗಿ ಹೇಳಬೇಕು. ಮುಡಾ ನಿವೇಶನ ಹಂಚಿಕೆಯಲ್ಲಿ…
ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ

ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಮಹಾರಾಷ್ಟ್ರ: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಭಾರೀ ಪ್ರತಿಭಟನೆ; ಕಲ್ಲು ತೂರಾಟ,

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ನಲ್ಲಿ ತೀವ್ರ ಪ್ರತಿಭಟನೆ ನಡೆಸಿ ರೈಲು ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ರೈಲು ಸಂಚಾರ ತಡೆದು ಕಲ್ಲು ತೂರಾಟಕ್ಕೆ ಕಾರಣವಾಗಿದ್ದ…