ಕಳೆದ 24 ನಾಲ್ಕು ಗಂಟೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏನಾಯಿತು. 1.ಭಾರತದ ಷೇರುಪೇಟೆಯಲ್ಲಿ ಐಪಿಒಗಳು ಭಾರೀ ಸದ್ದು ಮಾಡುತ್ತಿದ್ದು, ಡಿಇಇ ಡೆವಲಪ್ಮೆಂಟ್ ಎಂಜಿನಿಯರ್ಸ್ ಬಳಿಕ, ನಾಳೆ ಶುಕ್ರವಾರ…
ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ! ಅರ್ಹ ಬಾಲಕಿಯರ ಖಾತೆಗೆ ಬೀಳಲಿದೆ ಯೋಜನೆಯ 1 ಲಕ್ಷ ಹಣ

ಹದಿನೆಂಟು ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಚಿತ್ರದುರ್ಗ ಜಿಲ್ಲೆಯ 1647 ಬಾಲಕಿಯರು ಪಡೆಯಲಿದ್ದಾರೆ. ಜಿಲ್ಲೆಯಲ್ಲಿಈ ಯೋಜನೆಯಡಿ ನೋಂದಾಯಿಸಿ…

ನಿನ್ನೆ ಹೆಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ…
ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 31 ಸಾವು, 70ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಬುಧವಾರ ಅಕ್ರಮ ಮದ್ಯ ಸೇವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಮತ್ತು 70ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಲ್ಲಕುರಿಚಿ…
ಮಾಜಿ ಸಿಎಂ HD ಕುಮಾರಸ್ವಾಮಿ, ಬೊಮ್ಮಾಯಿ, ತುಕಾರಾಂ ರಾಜೀನಾಮೆ.. ಬೈ ಎಲೆಕ್ಷನ್ ಯಾವಾಗ?

ಯಾವ್ಯಾವ ಕ್ಷೇತ್ರಕ್ಕೆ ಮೂವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.? ನೂತನ ಕೇಂದ್ರ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ HDK ಎಂಎಲ್ಎ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೂತನ ಸಂಸದರು 18ನೇ…
ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ಸ್ವಲ್ಪ ಏರಿಕೆ; ಬುಧವಾರದ ಗೋಲ್ಡ್ ರೇಟ್ ವಿವಿರ ಇಲ್ಲಿದೆ

ಈ ವಾರದಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿ ಸಾಗಿದೆ. ಅದರೆ, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ…
ಸ್ಥಳೀಯ ಚುನಾವಣೆಗೆ ಸಿದ್ಧತೆ: ಜಿಲ್ಲಾ ಘಟಕಗಳ ಬಲಪಡಿಸಲು ಬಿಜೆಪಿ ಮುಂದು!

ಲೋಕಸಭೆ ಚುನಾವಣೆ ಪೂರ್ಣಗೊಂಡಿದ್ದು, ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರಂತೆ ಜಿಲ್ಲಾ ಘಟಕಗಳ ಪುನಶ್ಚೇತನಗೊಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಂಟು ಲೋಕಸಭಾ ಸ್ಥಾನಗಳಲ್ಲಿ…
‘ರಾಮರಸ’ ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಈ ಹಿಂದೆ ಸಾಗರ್ ಪುರಾಣಿಕ್…
ಪಶ್ಚಿಮ ಬಂಗಾಳ; ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ

ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ…
ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ; ಸಿದ್ದರಾಮಯ್ಯ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಮಾಧವಾನಂದ…