ಲೋಕಸಭೆ ಸ್ಪೀಕರ್ ಆಯ್ಕೆಯಾಗಿ ಚುನಾವಣೆ ಸಿದ್ದತೆ ನಡೆಯುವ ಸಮಯದಲ್ಲೆ ಲೋಕಸಭೆಯ ಪ್ರತಿಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಇಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದಿಲ್ಲಿ ನಿವಾಸದಲ್ಲಿ ನಡೆದ ಐಎನ್ಡಿಎ ಮೈತ್ರಿಕೂಟದ ನಾಯಕರ ಸಭೆಯ ಬಳಿಕ ಈ ತೀರ್ಮಾನ ಕೈಗೊಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ,ಸಿ ವೇಣುಗೋಪಾಲ್ ಹೆಳಿದ್ದಾರೆ.
ಅವರು ಈ ತೀರ್ನಾಮನದ ಬಗೆ ಲೋಕಸಭೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ, 10 ವರ್ಷಗಳ ಬಳಿಕ ಲೋಕಸಭೆಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ,
ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನಮಾನಕ್ಕೆ ಯಾವುದೇ ಪಕ್ಷ ಕನಿಷ್ಠ 54 ಸ್ಥಾನಗಳು ಪಡೆಯುವುದು ಅಗತ್ಯ. 2014 ಮತ್ತು 2019 ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ರಮವಾಗಿ 44 ಮತ್ತು 52 ಸ್ಥಾನಗಳನ್ನು ಗೆದ್ದಿತು.ಈ ಬಾರಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ.