ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಕೆಂಡಾಮಂಡಲ “2027ರಲ್ಲಿ ಸಮಾಜವಾದಿಗಳದ್ದೇ ಪಟ್ಟಾಭಿಷೇಕ!”

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡ ಈಗ ಕಾವೇರಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಬೆಂಬಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್,…