ನಗರದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್: ಜೂ.28ರಿಂದ ಮನೆ-ಮನೆ ಸಮೀಕ್ಷೆಗೆ BBMP ಮುಂದು!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆ ಮಾಡಲು, ಜನರಲ್ಲಿ ಜಾಗೃತಿ ಮೂಡಿಸಲುವ ಸಲುವಾಗಿ ಮನೆ-ಮನೆ ಸಮೀಕ್ಷೆ…