ಅಂತಾರಾಷ್ಟ್ರೀಯ ವಿಧವೆಯರ ದಿನ: ಕಲಬುರಗಿಯಲ್ಲಿ ಐವರು ವಿಧವೆಯರಿಗೆ ಸನ್ಮಾನ!

ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಗರದ ಗುಳ್ಳಬಾವಾಡಿ ಬಡಾವಣೆಯಲ್ಲಿರುವ ಸಮುದಾಯ ಭವನದಲ್ಲಿ ‘ಅಂತಾರಾಷ್ಟ್ರೀಯ ವಿಧವೆಯರ ದಿನಾಚರಣೆ’…