ಆಸ್ಟ್ರೇಲಿಯಾ ಸರ್ಕಾರ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿರ್ಬಂಧಿಸಲು ಹೊಸ​ ಕಾನೂನು ತರುತ್ತಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಮಕ್ಕಳು ಮಾನಸಿಕ ಖಿನ್ನತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ರಕ್ಷಿಸುವ ಉದ್ದೇಶದಿಂದ ಆಸ್ಟ್ರೇಲಿಯಾ ಸರ್ಕಾರ ಹೊಸ ಕಾನೂನು ಜಾರಿಗೆ…