ಔರಾದ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಯ್ಕೆ

ಔರಾದ(ಬಿ) ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ…