ರಕ್ತದಾನ ಶ್ರೇಷ್ಠದಾನ ಶಾಸಕರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ September 27, 2024 | by ಉತ್ತರ ಕರ್ನಾಟಕ | 0 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರಿಗೆ ಉಚಿತ ರಕ್ತ ದೊರೆಯುವಂತಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಸೆ. 30 ಬೀದರ್ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ…