ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ಆಗಲ: ಕುಮಾರಸ್ವಾಮಿ

ಕೋವಿಡ್ ಹಗರಣದ ತನಿಖಾ ವರದಿ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ ಎಂಬ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…