ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ನಿವೇಶನ ಹಂಚಿಕೆ…