ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮನಸೂರ ಶಾಲೆಯ ಮನ್ನಿಕೇರಿ ಟೀಚರ್‌

ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತಿ ಎಸ್ ಮನ್ನಿಕೇರಿ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ…