ಕೊಳೆತ ಸ್ಥಿತಿಯಲ್ಲಿ ಚಿತ್ರ ನಿರ್ದೇಶಕ ಗುರು ಪ್ರಸಾದ್ ಮೃತ ದೇಹ ಪತ್ತೆ!

ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಗುರು ಪ್ರಸಾದ್ (52) ಆತ್ಮಹತ್ಯೆ ನಿಜಕ್ಕೂ ಆಘಾತಕಾರಿಯಾಗಿದೆ. ಮಠ, ಏದ್ದೇಳು ಮಂಜುನಾಥ್ ಮತ್ತಿತರ ಸೂಪರ್ ಹಿಟ್ ಚಿತ್ರಗಳ ಪ್ರತಿಭಾವಂತ ನಿರ್ದೇಶಕರಾಗಿದ್ದ ಗುರು…