ಹಾವೇರಿಯ ಬ್ಯಾಡಗಿಯಲ್ಲಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ…